EPISODE · Dec 12, 2024 · 7 MIN
ನಿರೀಕ್ಷೆಯ ವಾಕ್ಯ - ಮಾರ್ಕ 10 : 51 - 52
from New Hope TV Kannada
ಯೇಸು ಅವನನ್ನು - ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ ಎಂದು ಕೇಳಲು ಆ ಕುರುಡನು - ನನಗೆ ಕಣ್ಣು ಬರುವಂತೆ ಮಾಡಬೇಕು, ಗುರುವೇ, ಅಂದನು. ಯೇಸು ಅವನಿಗೆ - ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿ ಅದೆ ಎಂದು ಹೇಳಿದನು; ಕೂಡಲೇ ಅವನಿಗೆ ಕಣ್ಣು ಬಂದವು; ಅವನು ಆ ದಾರಿಯಲ್ಲಿ ಆತನ ಹಿಂದೆ ಹೋದನು. Mark / ಮಾರ್ಕ 10 : 51 - 52Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Mark10v51 #13December2024 #promisewordforDecember
Embed this episode
NOW PLAYING
ನಿರೀಕ್ಷೆಯ ವಾಕ್ಯ - ಮಾರ್ಕ 10 : 51 - 52
No transcript for this episode yet
Similar Episodes
No similar episodes found.
Similar Podcasts
No similar podcasts found.