EPISODE · May 1, 2026 · 9 MIN
ನಿರೀಕ್ಷೆಯ ವಾಕ್ಯ - ಮೇ 2026
from New Hope TV Kannada
ನಮ್ಮನ್ನು ತನ್ನ ಪ್ರಭಾವದಿಂದಲೂ ಗುಣಾತಿಶಯದಿಂದಲೂ ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯ ಶಕ್ತಿಯು ನಮಗೆ ಪರಿಜ್ಞಾನವನ್ನು ಕೊಟ್ಟದ್ದರಲ್ಲಿ ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವು ದೊರೆಯಿತೆಂದು ಬಲ್ಲೆವಷ್ಟೆ. ದೇವರು ತನ್ನ ಪ್ರಭಾವ ಗುಣಾತಿಶಯಗಳಿಂದ ಅಮೂಲ್ಯವಾಗಿಯೂ ಉತ್ಕೃಷ್ಟವಾಗಿಯೂ ಇರುವ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ. 2 ಪೇತ್ರನು 1 : 3, 4His divine power has given to us all things that pertain to life and godliness, through the knowledge of Him who called us by glory and virtue, by which have been given to us exceedingly great and precious promises, that through these you may be partakers of the divine nature. 2 Peter 1:3,4Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #margaretmary #promisewordforMay #May2026 #promisewordfortoday #todaysmotivation #2Peter1v3
NOW PLAYING
ನಿರೀಕ್ಷೆಯ ವಾಕ್ಯ - ಮೇ 2026
No transcript for this episode yet
Similar Episodes
Sep 8, 2025 ·0m
Aug 31, 2025 ·1m
Aug 30, 2025 ·1m
Aug 29, 2025 ·1m
Aug 28, 2025 ·1m
Aug 27, 2025 ·3m