ನಮ್ಮ ನಡುವಿದ್ದ ನಾಡೋಜ - Dr. Srinivas Havanur episode artwork

EPISODE · Dec 28, 2022 · 14 MIN

ನಮ್ಮ ನಡುವಿದ್ದ ನಾಡೋಜ - Dr. Srinivas Havanur

from Secret of Kannada ಕನ್ನಡದ ಗುಟ್ಟು Kannadada Guttu · host Vishweshwar Dixit

Like it? ...  Subscribe and Share!  Watch it ... https://www.youtube.com/mykannadakaliRead  it ...  http://kannadakali.com/publications/podcastsListen it ... https://anchor.fm/kannadakali ನಮ್ಮ ನಡುವಿದ್ದ ನಾಡೋಜ ಲೇಖನ: *** ಸಂಜಯ ಹಾವನೂರ ಓದು:        ವಿಶ್ವೇಶ್ವರ ದೀಕ್ಷಿತ  [ ಇಂದು, ಡಿಸೆಂಬರ ೨೮. ಕನ್ನಡದ ಹೊಸ ಬೆಳಕು ಮೂಡಿದ ದಿನ.  ಶ್ರೀನಿವಾಸ ಎಂಬ ಒಬ್ಬ ಹಳ್ಳಿಯ ಬಡ ಹುಡುಗ ಹುಟ್ಟಿದ ದಿನ. ಎಲ್ಲ ಕಷ್ಟಗಳನ್ನೂ ಮೀರಿ, ತನ್ನ ಕಲಿಯುವ ಉತ್ಕಟತೆ, ಪುಸ್ತಕ ಪ್ರೇಮ, ಮತ್ತು ಹೊಸತನದ ಹಂಬಲಿಕೆಗಳಿಂದ ಒಬ್ಬ ಉತ್ಕೃಷ್ಟ ಸಂಶೋಧಕನಾಗಿ, ಸಂಶೊಧನೆಗೇ ಒಂದು ಹೊಸ ಅಯಾಮವನ್ನು ಜೋಡಿಸಿ, ನಾಡೋಜನಾಗಿ ಬೆಳೆದು ನಿಂತ ಕತೆ ಇದು.  ಕನ್ನಡ ಕಲಿಗಳಿಗಷ್ಟೆ ಅಲ್ಲ, ಎಲ್ಲರಿಗೂ ಸ್ಫೂರ್ತಿ ನೀಡುವ,  ಡಾ. ಶ್ರಿನಿವಾಸ ಹಾವನೂರರನ್ನು ಇದಕ್ಕಿಂತ ಹತ್ತಿರವಾಗಿ ಕಂಡು ಹೇಳಿದ ಕತೆ ನಿಮಗೆ ಬೇರೆ ಎಲ್ಲಿಯೂ ಸಿಗದು. – ಸಂ. ]  0:0.0 ಪೀಠಿಕೆ 1:09 ಬಾಲ್ಯ, ಮತ್ತು ವಿದ್ಯಾರ್ಥಿ ಜೀವನ 2:41.5 ದಿಗ್ಗಜರ ಸಂಗಡ 3:56.5 ಸೃಜನಶೀಲ ಲೇಖಕನಾಗಿ 5:17.5 ಜನ್ಮಜಾತ ಸಂಶೋಧಕ 7:01 ಸಂಶೋಧನೆಗೆ ಮೂರನೆಯ ಆಯಾಮ 9:58 ಕನ್ನಡಕ್ಕೆ ಹೊಸತನ ತಂದರು 1:31 ಕನ್ನಡವೆ ಜೀವನ 12:55 ನಮ್ಮನ್ನು ಅಗಲಿಸಿ ಅಗಲಿದ ನಾಡೋಜ  13:44.5 ಸಂಪರ್ಕ

Episode metadata supplied by the publisher feed · Published Dec 28, 2022

Embed this episode

NOW PLAYING

ನಮ್ಮ ನಡುವಿದ್ದ ನಾಡೋಜ - Dr. Srinivas Havanur

0:00 14:12

No transcript for this episode yet

We transcribe on demand. Request one and we'll notify you when it's ready — usually under 10 minutes.

No similar episodes found.

No similar podcasts found.

Frequently Asked Questions

How long is this episode of Secret of Kannada ಕನ್ನಡದ ಗುಟ್ಟು Kannadada Guttu?

This episode is 14 minutes long.

When was this Secret of Kannada ಕನ್ನಡದ ಗುಟ್ಟು Kannadada Guttu episode published?

This episode was published on December 28, 2022.

Can I download this Secret of Kannada ಕನ್ನಡದ ಗುಟ್ಟು Kannadada Guttu episode?

Yes. Use the download control on the episode player to save the publisher-provided media file.
URL copied to clipboard!