EPISODE · Nov 1, 2023 · 2 MIN
Novರಾತ್ರಿ ಸರಣಿ, ದಿನ ೧೦, ಮಿಥ್ಯೆ ೧೦ : ಕನ್ನಡದಲ್ಲಿ ಆಡಳಿತ
from Secret of Kannada ಕನ್ನಡದ ಗುಟ್ಟು Kannadada Guttu · host Vishweshwar Dixit
👍 Like it? ...... Subscribe and Share! 👁️ Watch it 🕮 Read it 👂 Listen it 📧 Subscribe to our newsletterಎಲ್ಲ ೧೦ ಮಿಥ್ಯೆಗಳು ಮತ್ತು ಬೋನಸ್ Novರಾತ್ರಿ ಸರಣಿ, ದಿನ ೧೦, ಮಿಥ್ಯೆ ೧೦ : ಕನ್ನಡದಲ್ಲಿ ಆಡಳಿತ೧೦. ಕನ್ನಡ ಆಡಳಿತ ಭಾಷೆ ಆದದ್ದು ಕರ್ನಾಟಕ ಹುಟ್ಟಿದ ಮೇಲೆತಪ್ಪು. ಕದಂಬ, ಗಂಗ, ಚಾಲುಕ್ಯ, ರಾಷ್ಟ್ರಕೂಟ, ವಿಜಯನಗರ ಸಾಮ್ರಾಜ್ಯಗಳು ಮತ್ತು ಇತ್ತೀಚಿನ ಮೈಸೂರು ರಾಜ್ಯ ಎಲ್ಲವುಗಳಲ್ಲೂ ಕನ್ನಡ ಆಡಳಿತ ಭಾಷೆ ಆಗಿತ್ತು. ಬ್ರಿಟಿಷರು ಕೂಡ, ಕನ್ನಡ ಕಲಿತು, ಕನ್ನಡಿಗರೊಡನೆ ಕನ್ನಡದಲ್ಲಿ ವ್ಯವಹರಿಸುವ ನೀತಿಯನ್ನು ಇಟ್ಟುಕೊಂಡಿದ್ದರು. ಒಂದು ಸಾಮ್ರಾಜ್ಯದ ಮಂತ್ರಾಲೋಚನೆ, ರಕ್ಷಣೆ, ಹಣಕಾಸು, ಕಾನೂನು ಮತ್ತು ನ್ಯಾಯ, ಸಂಸ್ಕೃತಿ, ಮತ್ತು ಜನರ ನಿತ್ಯ ವ್ಯವಹಾರ ಎಲ್ಲವುಗಳನ್ನು ನಿಭಾಯಿಸಲು ಕನ್ನಡ ಆಗ ಸಮರ್ಥವಾಗಿತ್ತು, ಈಗಲೂ ಸಮರ್ಥವಾಗಿದೆ.ಇಲ್ಲಿಯ ವರೆಗೆ ತಾಳ್ಮೆಯಿಂದ ಓದಿಕೊಂಡು ಬಂದ ನಿಮಗೆ ಕಾಯ್ದಿದೆ: ರಾಜ್ಯೋತ್ಸವದ ಬೋನಸ್ಸು! ಮಿಥ್ಯೆ ೧೧ ಕನ್ನಡ ಅಭಿಮಾನ. ಇದನ್ನೂ ನೋಡಿ/ಓದಿ.ನಿಮ್ಮವನೆ ಆದವಿಶ್ವೇಶ್ವರ ದೀಕ್ಷಿತಕನ್ನಡ ಕಲಿ ಬಿತ್ತರಿಕೆ, Novರಾತ್ರಿ ಸರಣಿ, ದಿನ ೧೦, ರಾಜ್ಯೋತ್ಸವ, ನವಂಬರ ೦೧, ೨೦೨೩
Embed this episode
NOW PLAYING
Novರಾತ್ರಿ ಸರಣಿ, ದಿನ ೧೦, ಮಿಥ್ಯೆ ೧೦ : ಕನ್ನಡದಲ್ಲಿ ಆಡಳಿತ
No transcript for this episode yet
Similar Episodes
No similar episodes found.
Similar Podcasts
No similar podcasts found.