Novರಾತ್ರಿ ಸರಣಿ : ದಿನ ೨, ಮಿಥ್ಯೆ೨ - ಕನ್ನಡ ಲಿಪಿ  episode artwork

EPISODE · Oct 24, 2023 · 2 MIN

Novರಾತ್ರಿ ಸರಣಿ : ದಿನ ೨, ಮಿಥ್ಯೆ೨ - ಕನ್ನಡ ಲಿಪಿ

from Secret of Kannada ಕನ್ನಡದ ಗುಟ್ಟು Kannadada Guttu · host Vishweshwar Dixit

👍 Like it? ...... ⁠⁠Subscribe and Share! ⁠⁠👁️ ⁠⁠Watch it⁠⁠  🕮 ⁠⁠Read it ⁠⁠  👂 ⁠⁠Listen it⁠⁠ 📧 ⁠⁠Subscribe to our newsletter⁠⁠⁠⁠ಎಲ್ಲ ೧೦ ಮಿಥ್ಯೆಗಳು ಮತ್ತು ಬೋನಸ್⁠⁠ “ದ್ವೇಷ ಅಸೂಯಗಳಿಲ್ಲದೆ, ತಮ್ಮತನವನ್ನು ಬಿಡದೆ, ಎಲ್ಲರೊಂದಿಗೆ ಸಹಜೀವನ ನಡೆಸುತ್ತ, ಉತ್ಕೃಷ್ಟತೆಯೆ ಗುರಿಯಾಗಿ, ಭವಿಷ್ಯವನ್ನು ರೂಪಿಸಿಕೊಳ್ಳುತ್ತ ಬಾಳುವವರು ಕನ್ನಡಿಗರು.”ಕನ್ನಡದ ಬಗ್ಗೆ ಕನ್ನಡಿಗರಲ್ಲಿ ಹಬ್ಬಿಕೊಂಡಿರುವ ೧೦ ತಪ್ಪು ತಿಳುವಳಿಕೆಗಳುNovರಾತ್ರಿ ಸರಣಿ, ದಿನ ೨, ಮಿಥ್ಯೆ ೨ : ಕನ್ನಡ ಲಿಪಿ೨. ಕನ್ನಡ ಲಿಪಿ ದೇವನಾಗರಿ ಲಿಪಿಯಿಂದ ಹುಟ್ಟಿದೆತಪ್ಪು. ಕನ್ನಡ ಮತ್ತು ದೇವನಾಗರಿ ಸಹಿತ ಬಹುತೇಕ ಎಲ್ಲ ಭಾರತೀಯ ಲಿಪಿಗಳಿಗೂ ಮೂಲ ಬ್ರಾಹ್ಮೀ ಲಿಪಿ. ಅಶೋಕನ ಶಿಲಾ ಶಾಸನಗಳು (ಕ್ರಿಪೂ ೨ನೆ ಶತಮಾನ) ಬ್ರಾಹ್ಮೀ ಲಿಪಿಯಲ್ಲಿ ಇವೆ.ಕದಂಬರ ಕಾಲದಲ್ಲಿ (ಕ್ರಿ.ಶ. ೩೪೫-೫೪೦)ಬ್ರಾಹ್ಮೀ ಲಿಪಿ ಮಾರ್ಪಾಟಾಗಿದ್ದು ಕನ್ನಡದ ಮೊದಲ ಲಿಪಿ ಎಂದು ಗುರುತಿಸಲಾಗಿದೆ. ಇಂದಿನ ಕನ್ನಡ ಲಿಪಿ ಕದಂಬ ಲಿಪಿಯಿಂದ ನೇರವಾಗಿ ವಿಕಾಸಗೊಂಡಿದೆ.ಗುಪ್ತರ ಕಾಲದಲ್ಲಿ (೪-೬ನೆ ಶತಮಾನ) ಬ್ರಾಹ್ಮೀಯಿಂದ ನಾಗರೀ, ಶಾರದಾ ಮತ್ತಿತರ ಲಿಪಿಗಳು ಹುಟ್ಚಿದವು. ನಂತರ, ನಾಗರಿಯಿಂದ ದೇವನಾಗರಿ, ಬಂಗಾಲಿ, ತಿಬೇಟಿ ಮಂತಾದ ಲಿಪಿಗಳು ಹುಟ್ಚಿದವು.ಅಂದರೆ ಕನ್ನಡ ಲಿಪಿ ದೇವನಾಗರಿಗಿಂತ ಮುಂಚೆಯೇ ಮತ್ತು ಸ್ವತಂತ್ರವಾಗಿ ಹುಟ್ಚಿದ್ದು.ಕನ್ನಡದ ಅರಾಷ್ಟ್ರೀಯತೆಯ ಮಿಥ್ಯೆ ೩ನ್ನು ನಾಳೆ ಅರಿತುಕೊಳ್ಳೋಣನಿಮ್ಮವನೆ ಆದವಿಶ್ವೇಶ್ವರ ದೀಕ್ಷಿತಕನ್ನಡ ಕಲಿ ಬಿತ್ತರಿಕೆ, Novರಾತ್ರಿ ಸರಣಿ, ದಿನ ೨, ಅಕ್ಟೋಬರ ೨೪, ೨೦೨೩

Episode metadata supplied by the publisher feed · Published Oct 24, 2023

Embed this episode

NOW PLAYING

Novರಾತ್ರಿ ಸರಣಿ : ದಿನ ೨, ಮಿಥ್ಯೆ೨ - ಕನ್ನಡ ಲಿಪಿ

0:00 2:35

No transcript for this episode yet

We transcribe on demand. Request one and we'll notify you when it's ready — usually under 10 minutes.

No similar episodes found.

No similar podcasts found.

Frequently Asked Questions

How long is this episode of Secret of Kannada ಕನ್ನಡದ ಗುಟ್ಟು Kannadada Guttu?

This episode is 2 minutes long.

When was this Secret of Kannada ಕನ್ನಡದ ಗುಟ್ಟು Kannadada Guttu episode published?

This episode was published on October 24, 2023.

Can I download this Secret of Kannada ಕನ್ನಡದ ಗುಟ್ಟು Kannadada Guttu episode?

Yes. Use the download control on the episode player to save the publisher-provided media file.
URL copied to clipboard!