Novರಾತ್ರಿ ಸರಣಿ : ದಿನ ೩, ಮಿಥ್ಯೆ೩ - ಕನ್ನಡದ ಅರಾಷ್ಟ್ರೀಯತೆ episode artwork

EPISODE · Oct 25, 2023 · 2 MIN

Novರಾತ್ರಿ ಸರಣಿ : ದಿನ ೩, ಮಿಥ್ಯೆ೩ - ಕನ್ನಡದ ಅರಾಷ್ಟ್ರೀಯತೆ

from Secret of Kannada ಕನ್ನಡದ ಗುಟ್ಟು Kannadada Guttu · host Vishweshwar Dixit

👍 Like it? ...... ⁠⁠Subscribe and Share! ⁠⁠👁️ ⁠⁠Watch it⁠⁠  🕮 ⁠⁠Read it ⁠⁠  👂 ⁠⁠Listen it⁠⁠ 📧 ⁠⁠Subscribe to our newsletter⁠⁠⁠⁠ಎಲ್ಲ ೧೦ ಮಿಥ್ಯೆಗಳು ಮತ್ತು ಬೋನಸ್⁠⁠ “ದ್ವೇಷ ಅಸೂಯಗಳಿಲ್ಲದೆ, ತಮ್ಮತನವನ್ನು ಬಿಡದೆ, ಎಲ್ಲರೊಂದಿಗೆ ಸಹಜೀವನ ನಡೆಸುತ್ತ, ಉತ್ಕೃಷ್ಟತೆಯೆ ಗುರಿಯಾಗಿ, ಭವಿಷ್ಯವನ್ನು ರೂಪಿಸಿಕೊಳ್ಳುತ್ತ ಬಾಳುವವರು ಕನ್ನಡಿಗರು.”ಕನ್ನಡದ ಬಗ್ಗೆ ಕನ್ನಡಿಗರಲ್ಲಿ ಹಬ್ಬಿಕೊಂಡಿರುವ ೧೦ ತಪ್ಪು ತಿಳುವಳಿಕೆಗಳು೩. ಕನ್ನಡ ರಾಷ್ಟ್ರೀಯ ಭಾಷೆ ಅಲ್ಲತಪ್ಪು. ಭಾರತದ ರಾಷ್ಟ್ರ ಭಾಷೆ( National Language of India)ಅನ್ನುವುದೇ ಇಲ್ಲ. ರಾಷ್ಟ್ರ ಭಾಷೆ ಎಂದು ಯಾವ ಭಾಷೆಯನ್ನೂ ಗುರುತಿಸಿಲ್ಲ. ಸಂವಿಧಾನದ ಅನುಚ್ಛೇದ ೧೨೦ರಲ್ಲಿ ಕನ್ನಡ ಮತ್ತು ಹಿಂದಿ ಸಹಿತ ೨೨ ಭಾಷೆಗಳನ್ನು ಭಾರತದ ಅಧಿಕೃತ ಭಾಷೆಗಳು ಎಂದು ನಮೂದಿಸಲಾಗಿದೆ. ಇವು ಯಾವೂ ರಾಷ್ಟ್ರ ಭಾಷೆಗಳು(national language)ಗಳು ಅಲ್ಲ; ಎಲ್ಲವೂ ರಾಷ್ಟ್ರೀಯ ಭಾಷೆಗಳು, ಅಂದರೆ ರಾಷ್ಟ್ರಕ್ಕೆ ಸಂಬಂಧಿಸಿದ ಭಾಷೆಗಳು.ಸಂವಿಧಾನದಲ್ಲಿ ನಮೂದಿಸದ ಇನ್ನೂ ಸಾವಿರಾರು ಭಾರತೀಯ ಭಾಷೆಗಳು ಇವೆ. ಜನಮನದಲ್ಲಿ, ನಡೆನುಡಿಗಳಲ್ಲಿ ನೆಲೆಗೊಂಡಿರುವ ಈ ಭಾಷೆಗಳನ್ನು ಭಾರತದ ರಾಷ್ಟ್ರೀಯ ಭಾಷೆಗಳು ಅಲ್ಲ ಅನ್ನಬಹುದೇ?‌ಕನ್ನಡದ ಪ್ರಾಂತೀಯತೆಯ ಮಿಥ್ಯೆ ೪ನ್ನು ನಾಳೆ ಅರಿತುಕೊಳ್ಳೋಣನಿಮ್ಮವನೆ ಆದವಿಶ್ವೇಶ್ವರ ದೀಕ್ಷಿತಕನ್ನಡ ಕಲಿ ಬಿತ್ತರಿಕೆ, Novರಾತ್ರಿ ಸರಣಿ, ದಿನ ೩, ಅಕ್ಟೋಬರ ೨೫, ೨೦೨೩

Episode metadata supplied by the publisher feed · Published Oct 25, 2023

Embed this episode

NOW PLAYING

Novರಾತ್ರಿ ಸರಣಿ : ದಿನ ೩, ಮಿಥ್ಯೆ೩ - ಕನ್ನಡದ ಅರಾಷ್ಟ್ರೀಯತೆ

0:00 2:26

No transcript for this episode yet

We transcribe on demand. Request one and we'll notify you when it's ready — usually under 10 minutes.

No similar episodes found.

No similar podcasts found.

Frequently Asked Questions

How long is this episode of Secret of Kannada ಕನ್ನಡದ ಗುಟ್ಟು Kannadada Guttu?

This episode is 2 minutes long.

When was this Secret of Kannada ಕನ್ನಡದ ಗುಟ್ಟು Kannadada Guttu episode published?

This episode was published on October 25, 2023.

Can I download this Secret of Kannada ಕನ್ನಡದ ಗುಟ್ಟು Kannadada Guttu episode?

Yes. Use the download control on the episode player to save the publisher-provided media file.
URL copied to clipboard!