Novರಾತ್ರಿ ಸರಣಿ, ದಿನ ೬,ಮಿಥ್ಯೆ ೬: ಕನ್ನಡದ ದುಷ್ಪ್ರಭಾವ episode artwork

EPISODE · Oct 28, 2023 · 2 MIN

Novರಾತ್ರಿ ಸರಣಿ, ದಿನ ೬,ಮಿಥ್ಯೆ ೬: ಕನ್ನಡದ ದುಷ್ಪ್ರಭಾವ

from Secret of Kannada ಕನ್ನಡದ ಗುಟ್ಟು Kannadada Guttu · host Vishweshwar Dixit

👍 Like it? ...... ⁠⁠⁠Subscribe and Share! ⁠⁠⁠👁️ ⁠⁠⁠Watch it⁠⁠⁠  🕮 ⁠⁠⁠Read it ⁠⁠⁠  👂 ⁠⁠⁠Listen it⁠⁠⁠ 📧 ⁠⁠⁠Subscribe to our newsletter⁠⁠⁠⁠⁠⁠ಎಲ್ಲ ೧೦ ಮಿಥ್ಯೆಗಳು ಮತ್ತು ಬೋನಸ್⁠⁠⁠ “ದ್ವೇಷ ಅಸೂಯಗಳಿಲ್ಲದೆ, ತಮ್ಮತನವನ್ನು ಬಿಡದೆ, ಎಲ್ಲರೊಂದಿಗೆ ಸಹಜೀವನ ನಡೆಸುತ್ತ, ಉತ್ಕೃಷ್ಟತೆಯೆ ಗುರಿಯಾಗಿ, ಭವಿಷ್ಯವನ್ನು ರೂಪಿಸಿಕೊಳ್ಳುತ್ತ ಬಾಳುವವರು ಕನ್ನಡಿಗರು.”ಕನ್ನಡದ ಬಗ್ಗೆ ಕನ್ನಡಿಗರಲ್ಲಿ ಹಬ್ಬಿಕೊಂಡಿರುವ ೧೦ ತಪ್ಪು ತಿಳುವಳಿಕೆಗಳುNovರಾತ್ರಿ ಸರಣಿ: ಬನ್ನಿ, ದಿನಕ್ಕೊಂದು ತಪ್ಪು ತಿಳುವಳಿಕೆಯನ್ನು, ತಾಯಿ ಭುವನೇಶ್ವರಿಯ ಕೃಪಾಕಟಾಕ್ಷದಿಂದ ಪರಿಹರಿಸಿಕೊಂಡು, ೧೦ನೆಯ ದಿನ, ಅಂದರೆ ನವಂಬರ ೧ರಂದು, ತಿಳಿಮನಸ್ಸಿನಿಂದ ರಾಜ್ಯೋತ್ಸವವನ್ನು ಆಚರಿಸೋಣ.೬. ಕನ್ನಡ ಕಲಿತರೆ ಇತರ ಭಾಷೆಗಳ ಕಲಿಕೆ ಕುಂಠಿತವಾಗುತ್ತದೆತಪ್ಪು. ಈ ಕಲ್ಪನೆ ತಪ್ಪು ಎಂದು ಅನೇಕ ವರದಿಗಳು ಸಾಬೀತು ಮಾಡಿವೆ. ಮೇಲಾಗಿ ಎರಡು ಭಾಷೆಗಳನ್ನು ಕಲಿತಾಗ ಬುದ್ದಿ ಚುರುಕಾಗುವುದು ಎಂದು ತಿಳಿಸುತ್ತವೆ. ಬೆಂಗಳೂರಿನಲ್ಲಿ, ಪ್ರಚಲಿತವಿರುವ ಎಲ್ಲ ಭಾಷೆಗಳನ್ನು ತಿಳಿದು ವ್ಯವಹರಿಸುವವರು ಕನ್ನಡಿಗರು ಮಾತ್ರ! ಬೆಂಗಳೂರು ಭಾರತದ ಸಿಲಿಕಾನ್ ನಗರವಾಗಿ ಎಲ್ಲ ಭಾಷಿಕರನ್ನು ಆಕರ್ಷಿಸುತ್ತಿರುವುದು ಸುಮ್ಮನೆ ಏನು? ಅತ್ಯಂತ ಸೃಜನ ಶೀಲ ಉದ್ಯಮ, ಸಾಹಿತ್ಯ, ಸಂಸ್ಕೃತಿಗಳ ಕೇಂದ್ರವಾಗಿ ಸಿಲಿಕಾನ್ ನಗರ ಎಂದು ಹೆಸರಾಗಿದ್ದು, ಇದಕ್ಕೆ ಕನ್ನಡಿಗರ ಬಹುಭಾಷಿಕತನವೆ ಕಾರಣ ಅಲ್ಲವೆ? ಕನ್ನಡದ ಕಠಿನತೆಯ ಮಿಥ್ಯೆ ೭ನ್ನು ನಾಳೆ ಅರಿತುಕೊಳ್ಳೋಣನಿಮ್ಮವನೆ ಆದವಿಶ್ವೇಶ್ವರ ದೀಕ್ಷಿತಕನ್ನಡ ಕಲಿ ಬಿತ್ತರಿಕೆ, Novರಾತ್ರಿ ಸರಣಿ, ದಿನ ೬, ಅಕ್ಟೋಬರ ೨೮, ೨೦೨೩

Episode metadata supplied by the publisher feed · Published Oct 28, 2023

Embed this episode

NOW PLAYING

Novರಾತ್ರಿ ಸರಣಿ, ದಿನ ೬,ಮಿಥ್ಯೆ ೬: ಕನ್ನಡದ ದುಷ್ಪ್ರಭಾವ

0:00 2:15

No transcript for this episode yet

We transcribe on demand. Request one and we'll notify you when it's ready — usually under 10 minutes.

No similar episodes found.

No similar podcasts found.

Frequently Asked Questions

How long is this episode of Secret of Kannada ಕನ್ನಡದ ಗುಟ್ಟು Kannadada Guttu?

This episode is 2 minutes long.

When was this Secret of Kannada ಕನ್ನಡದ ಗುಟ್ಟು Kannadada Guttu episode published?

This episode was published on October 28, 2023.

Can I download this Secret of Kannada ಕನ್ನಡದ ಗುಟ್ಟು Kannadada Guttu episode?

Yes. Use the download control on the episode player to save the publisher-provided media file.
URL copied to clipboard!