EPISODE · Oct 30, 2023 · 2 MIN
Novರಾತ್ರಿ ಸರಣಿ,ದಿನ ೮,ಮಿಥ್ಯೆ ೮: ಕನ್ನಡದ ವೈಜ್ಞಾನಿಕ ದೌರ್ಬಲ್ಯ
from Secret of Kannada ಕನ್ನಡದ ಗುಟ್ಟು Kannadada Guttu · host Vishweshwar Dixit
👍 Like it? ...... Subscribe and Share! 👁️ Watch it 🕮 Read it 👂 Listen it 📧 Subscribe to our newsletterಎಲ್ಲ ೧೦ ಮಿಥ್ಯೆಗಳು ಮತ್ತು ಬೋನಸ್ “ದ್ವೇಷ ಅಸೂಯಗಳಿಲ್ಲದೆ, ತಮ್ಮತನವನ್ನು ಬಿಡದೆ, ಎಲ್ಲರೊಂದಿಗೆ ಸಹಜೀವನ ನಡೆಸುತ್ತ, ಉತ್ಕೃಷ್ಟತೆಯೆ ಗುರಿಯಾಗಿ, ಭವಿಷ್ಯವನ್ನು ರೂಪಿಸಿಕೊಳ್ಳುತ್ತ ಬಾಳುವವರು ಕನ್ನಡಿಗರು.”ಕನ್ನಡದ ಬಗ್ಗೆ ಕನ್ನಡಿಗರಲ್ಲಿ ಹಬ್ಬಿಕೊಂಡಿರುವ ೧೦ ತಪ್ಪು ತಿಳುವಳಿಕೆಗಳುNovರಾತ್ರಿ ಸರಣಿ, ದಿನ ೮, ಮಿಥ್ಯೆ ೮ : ಕನ್ನಡದ ವೈಜ್ಞಾನಿಕ ದೌರ್ಬಲ್ಯ೮. ಮುಂದುವರೆದ ವಿಜ್ಞಾನ ಮತ್ತು ತಾಂತ್ರಿಕ ಶಿಕ್ಷಣ ಕನ್ನಡದಲ್ಲಿ ಅಸಾಧ್ಯತಪ್ಪು. ಈ ನಿಟ್ಟಿನಲ್ಲಿ ಕರ್ನಾಟಕ ಸರಕಾರ ಮತ್ತು ಅದರ ಅನೇಕ ಘಟಕಗಳು, ಪ್ರಾಧಿಕಾರಗಳು ಸಾಕಷ್ಟು ಕೆಲಸ ಮಾಡಿವೆ, ಮಾಡುತ್ತಿವೆ. ಕನ್ನಡದಲ್ಲಿ ವೈಜ್ಞಾನಿಕ ಮತ್ತು ತಾಂತ್ರಿಕ ಪುಸ್ತಕಗಳ ಪ್ರಕಟಣೆ ವಿವಿಧ ಕ್ಷೇತ್ರಗಳ ಪಾರಿಭಾಷಿಕ ಪದಗಳ ಪಟ್ಟಿ ವಿಜ್ಞಾನ ಪ್ರದರ್ಶನ, ಮತ್ತು ಕಾರ್ಯಾಗಾರಗಳನ್ನು ನಡೆಸುತ್ತಿವೆ. ಕರ್ನಾಟಕ ವಿಜ್ಞಾನ ಪರಿಷತ್ತು ನಿರಂತರ ದುಡಿಯುತ್ತಿದೆ. ಸದ್ಯ, ಕನ್ನಡದಲ್ಲಿ ಮುಂದುವರೆದ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿಲ್ಲ, ನಿಜ; ಆದರೆ ಹಾಗೆ ಕಲಿಯುವುದೇ ಅಸಾಧ್ಯ ಎನ್ನುವುದು ತಪ್ಪು. ಕನ್ನಡದಲ್ಲಿ ಕಲಿತ ವಿಜ್ಞಾನದ ವಿದ್ಯಾರ್ಥಿಗಳು ಸಮರ್ಥ ವಿಜ್ಷಾನಿಗಳು, ಇಂಜಿನಿಯರುಗಳು, ವೈದ್ಯರು, ಮತ್ತು ಸಂಶೋಧಕರು ಆಗಿದ್ದಾರೆ.ಕನ್ನಡದ ಮರೆವಿನ ಮಿಥ್ಯೆ ೯ನ್ನು ನಾಳೆ ಅರಿತುಕೊಳ್ಳೋಣನಿಮ್ಮವನೆ ಆದವಿಶ್ವೇಶ್ವರ ದೀಕ್ಷಿತಕನ್ನಡ ಕಲಿ ಬಿತ್ತರಿಕೆ, Novರಾತ್ರಿ ಸರಣಿ, ದಿನ ೮, ಅಕ್ಟೋಬರ ೩೦, ೨೦೨೩
Embed this episode
NOW PLAYING
Novರಾತ್ರಿ ಸರಣಿ,ದಿನ ೮,ಮಿಥ್ಯೆ ೮: ಕನ್ನಡದ ವೈಜ್ಞಾನಿಕ ದೌರ್ಬಲ್ಯ
No transcript for this episode yet
Similar Episodes
No similar episodes found.
Similar Podcasts
No similar podcasts found.