Novರಾತ್ರಿ ಸರಣಿ : ಏನಿದು Novರಾತ್ರಿ? episode artwork

EPISODE · Oct 19, 2023 · 2 MIN

Novರಾತ್ರಿ ಸರಣಿ : ಏನಿದು Novರಾತ್ರಿ?

from Secret of Kannada ಕನ್ನಡದ ಗುಟ್ಟು Kannadada Guttu · host Vishweshwar Dixit

👍 Like it? ...... Subscribe and Share! 👁️ Watch it 🕮 Read it  👂 Listen it 📧 Subscribe to our newsletterಎಲ್ಲ ೧೦ ಮಿಥ್ಯೆಗಳು ಮತ್ತು ಬೋನಸ್ ಅಕ್ಟೋಬರ್ 23ರಿಂದ Novರಾತ್ರಿ ಪ್ರಾರಂಭ!ಏನಿದು Novರಾತ್ರಿ? ಒಂಬತ್ತು ದಿನ ಒಂದೊಂದು ಕನ್ನಡ ವಿಷಯದ ಮೇಲೆ ಬೆಳಕು ಚೆಲ್ಲಿ ತಿಳಿವು ಹೀರುತ್ತ, ಹತ್ತನೆಯ ದಿನ, ಅಂದರೆ ನವೆಂಬರ್ ೧ ರಂದು, ತಿಳಿಮನಸ್ಸಿನಿಂದ ರಾಜ್ಯೋತ್ಸವ ಆಚರಿಸುವುದು!ಹಚ್ಚೇವು ಕನ್ನಡದ ದೀಪಹಚ್ಚೇವು ಕನ್ನಡದ ದೀಪಬಹುದಿನಗಳಿಂದ ಮೈಮರೆವೆಯಿಂದಕೂಡಿರುವ ಕೊಳೆಯ ಕೊಚ್ಚೇವುಎಲ್ಲೆಲ್ಲಿ ಕನ್ನಡದ ಕಂಪು ಸೂಸಲುಅಲ್ಲಲ್ಲಿ ಕರಣ ಚಾಚೇವು - ಡಿ.ಎಸ್.‌ ಕರ್ಕಿಕಾಯ್ದು ನೋಡಿ:ಕನ್ನಡದ ಬಗ್ಗೆ ಕನ್ನಡಿಗರಲ್ಲಿ ಹಬ್ಬಿಕೊಂಡಿರುವ ೧೦ ತಪ್ಪು ತಿಳುವಳಿಕೆಗಳುಹಮ್ಮುಗೆ: ದಿನ ೧, ಮಿಥ್ಯೆ ೧ : ಕನ್ನಡದ ಹುಟ್ಟು ದಿನ ೨, ಮಿಥ್ಯೆ ೨ : ಕನ್ನಡ ಲಿಪಿ ದಿನ ೩, ಮಿಥ್ಯೆ ೩ : ಕನ್ನಡದ ಅರಾಷ್ಟ್ರೀಯತೆ ದಿನ ೪, ಮಿಥ್ಯೆ ೪ : ಕನ್ನಡದ ಪ್ರಾಂತೀಯತೆ ದಿನ ೫, ಮಿಥ್ಯೆ ೫ : ಕನ್ನಡದ ಅದೈವಿಕತೆ ದಿನ ೬, ಮಿಥ್ಯೆ ೬ : ಕನ್ನಡದ ದುಷ್ಪ್ರಭಾವ ದಿನ ೭, ಮಿಥ್ಯೆ ೭ : ಕನ್ನಡದ ಕಠಿನತೆ ದಿನ ೮, ಮಿಥ್ಯೆ ೮ : ಕನ್ನಡದ ವೈಜ್ಞಾನಿಕ ದೌರ್ಬಲ್ಯ ದಿನ ೯, ಮಿಥ್ಯೆ ೯ : ಕನ್ನಡದ ಮರೆವು ದಿನ ೧೦, ಮಿಥ್ಯೆ ೧೦ : ಕನ್ನಡದಲ್ಲಿ ಆಡಳಿತ ರಾಜ್ಯೋತ್ಸವದ ಬೋನಸ್! ಮಿಥ್ಯೆ ೧೧. ಕನ್ನಡಿಗರು ಅಭಿಮಾನಶೂನ್ಯರು!

Episode metadata supplied by the publisher feed · Published Oct 19, 2023

Embed this episode

NOW PLAYING

Novರಾತ್ರಿ ಸರಣಿ : ಏನಿದು Novರಾತ್ರಿ?

0:00 2:05

No transcript for this episode yet

We transcribe on demand. Request one and we'll notify you when it's ready — usually under 10 minutes.

No similar episodes found.

No similar podcasts found.

Frequently Asked Questions

How long is this episode of Secret of Kannada ಕನ್ನಡದ ಗುಟ್ಟು Kannadada Guttu?

This episode is 2 minutes long.

When was this Secret of Kannada ಕನ್ನಡದ ಗುಟ್ಟು Kannadada Guttu episode published?

This episode was published on October 19, 2023.

Can I download this Secret of Kannada ಕನ್ನಡದ ಗುಟ್ಟು Kannadada Guttu episode?

Yes. Use the download control on the episode player to save the publisher-provided media file.
URL copied to clipboard!