ಓಡುವ ಮನಸ್ಸನ್ನು ನಿಲ್ಲಿಸೋದು ಹೇಗೆ? episode artwork

EPISODE · May 20, 2023 · 8 MIN

ಓಡುವ ಮನಸ್ಸನ್ನು ನಿಲ್ಲಿಸೋದು ಹೇಗೆ?

from ಸದ್ಗುರು ಕನ್ನಡ Sadhguru Kannada · host Sadhguru Kannada

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ ಮನಸ್ಸನ್ನು ಹೇಗೆ ನಿಲ್ಲಿಸುವುದು ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ಸದ್ಗುರುಗಳು, ಈ ’ಯೋಚನೆಗಳು ಇಲ್ಲದೇ ಇರುವುದು’, ’ನೋ ಮೈಂಡ್’ ಇತ್ಯಾದಿಗಳು ಬಹಳ ಅಪಾರ್ಥಗೊಂಡಿವೆ ಎನ್ನುತ್ತಾರೆ. ಆದ್ದರಿಂದ ಇಂದು ಜನರು ಮನಸ್ಸನ್ನು ನಿಲ್ಲಿಸಲು ಪ್ರಯತ್ನಿಸುತ್ತಿದ್ದಾರೆ. ಅವರು ಕೇಳುವುದು, ಇಷ್ಟೊಂದು ಸಾಮರ್ಥ್ಯದ ಮನಸ್ಸನ್ನು ಪಡೆಯಲು ಲಕ್ಷಾಂತರ ವರ್ಷಗಳ ವಿಕಾಸದ ಪ್ರಕ್ರಿಯೆ ಬೇಕಾಯಿತು; ಹಾಗಾದರೆ ಅದನ್ನು ನಿಲ್ಲಿಸುವುದು ಯಾಕೆ? ನಿಮ್ಮ ಮನಸ್ಸು ಯಾವಾಗಲೂ ನಿಮಗೆ ಅತ್ಯಂತ ಪ್ರಸನ್ನತೆಯನ್ನೇ ಉಂಟುಮಾಡುತ್ತಿದ್ದಿದ್ದರೆ, ನೀವದನ್ನು ನಿಲ್ಲಿಸುವ ಬಗ್ಗೆ ಯೋಚಿಸುತ್ತಿದ್ದೀರೇನು? ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

Episode metadata supplied by the publisher feed · Published May 20, 2023

Embed this episode

NOW PLAYING

ಓಡುವ ಮನಸ್ಸನ್ನು ನಿಲ್ಲಿಸೋದು ಹೇಗೆ?

0:00 8:13

No transcript for this episode yet

We transcribe on demand. Request one and we'll notify you when it's ready — usually under 10 minutes.

No similar episodes found.

Frequently Asked Questions

How long is this episode of ಸದ್ಗುರು ಕನ್ನಡ Sadhguru Kannada?

This episode is 8 minutes long.

When was this ಸದ್ಗುರು ಕನ್ನಡ Sadhguru Kannada episode published?

This episode was published on May 20, 2023.

Can I download this ಸದ್ಗುರು ಕನ್ನಡ Sadhguru Kannada episode?

Yes. Use the download control on the episode player to save the publisher-provided media file.
URL copied to clipboard!