ಫೆಮಿನಿಸಮ್ - ಮಹಿಳಾ ಹಕ್ಕುಗಳಿಗಾಗಿ ಹೋರಾಟ ಅಗತ್ಯವೇ? | ಸದ್ಗುರು episode artwork

EPISODE · Oct 28, 2023 · 6 MIN

ಫೆಮಿನಿಸಮ್ - ಮಹಿಳಾ ಹಕ್ಕುಗಳಿಗಾಗಿ ಹೋರಾಟ ಅಗತ್ಯವೇ? | ಸದ್ಗುರು

from ಸದ್ಗುರು ಕನ್ನಡ Sadhguru Kannada · host Sadhguru Kannada

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿನಿಯರ ಮಹಿಳಾ ಹಕ್ಕುಗಳ ಹೋರಾಟದ ಬಗೆಗಿನ ಪ್ರಶ್ನೆಯೊಂದನ್ನು ಸದ್ಗುರು ಉತ್ತರಿಸುತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.   See omnystudio.com/listener for privacy information. Learn more about your ad choices. Visit megaphone.fm/adchoices

Episode metadata supplied by the publisher feed · Published Oct 28, 2023

Embed this episode

NOW PLAYING

ಫೆಮಿನಿಸಮ್ - ಮಹಿಳಾ ಹಕ್ಕುಗಳಿಗಾಗಿ ಹೋರಾಟ ಅಗತ್ಯವೇ? | ಸದ್ಗುರು

0:00 6:41

No transcript for this episode yet

We transcribe on demand. Request one and we'll notify you when it's ready — usually under 10 minutes.

No similar episodes found.

Frequently Asked Questions

How long is this episode of ಸದ್ಗುರು ಕನ್ನಡ Sadhguru Kannada?

This episode is 6 minutes long.

When was this ಸದ್ಗುರು ಕನ್ನಡ Sadhguru Kannada episode published?

This episode was published on October 28, 2023.

Can I download this ಸದ್ಗುರು ಕನ್ನಡ Sadhguru Kannada episode?

Yes. Use the download control on the episode player to save the publisher-provided media file.
URL copied to clipboard!