EPISODE · May 26, 2022 · 5 MIN
S1EP- 245: ಕೋಪ ಬಂದಾಗ ಜನರು ಕಿರುಚಲು ಕಾಣವೇನು? | Why People Scream when they are Angry?
from Sandhyavani | ಸಂಧ್ಯಾವಾಣಿ · host Udayavani
In this episode, Dr. Sandhya S. Pai recites her very famous editorial Priya Odugare - S1EP- 245: ಕೋಪ ಬಂದಾಗ ಜನರು ಕಿರುಚಲು ಕಾಣವೇನು? | Why People Scream when they are Angry? ಸಂತನೊಬ್ಬ ತನ್ನ ಸಂತ ಶಿಶ್ಯರ ಜೊತೆಗೆ ತೀರ್ಥಯಾತ್ರೆಗೆ ಬಂದ. ಅಲ್ಲಿದ್ದ ಒಂದು ಗುಂಪು ಪರಸ್ಪರ ಜಗಳವಾಡುತ್ತಿರುವುದನ್ನು ಕಂಡು ಕೋಪ ಬಂದಾಗ ಜನರು ಕಿರುಚಲು ಕಾಣವೇನು ಮತ್ತು ಪ್ರೀತಿ ಮನುಷ್ಯನನ್ನು ಹೇಗೆ ಹತ್ತಿರಕ್ಕೆ ತರಬಲ್ಲದು ಎಂಬ ಆಸಕ್ತಿದಾಯಕ ವಿಷಯವನ್ನು ತನ್ನ ಶಿಶ್ಯರಿಗೆ ತಿಳಿಸಿದ. ಈ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
Embed this episode
NOW PLAYING
S1EP- 245: ಕೋಪ ಬಂದಾಗ ಜನರು ಕಿರುಚಲು ಕಾಣವೇನು? | Why People Scream when they are Angry?
No transcript for this episode yet
Similar Episodes
No similar episodes found.
Similar Podcasts
No similar podcasts found.