EPISODE · Jun 9, 2022 · 6 MIN
S1EP- 249: ನಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಹೇಗೆ?|How do we find a solution to our problems?
from Sandhyavani | ಸಂಧ್ಯಾವಾಣಿ · host Udayavani
In this episode, Dr. Sandhya S. Pai recites her very famous editorial Priya Odugare - S1EP- 249: ನಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಹೇಗೆ? | How do we find a solution to our problems? ಬುದ್ದದೇವನನ್ನು ಗುರು, ಮಾರ್ಗದರ್ಶಕ ಎಂದು ನಂಬಿಕೊಂಡಿದ್ದ ರೈತನೊಬ್ಬ ಬುದ್ದನಲ್ಲಿ ತನ್ನ ಸಮಸ್ಯೆಯನ್ನು ಹೇಳಿಕೊಂಡ. ಆದರೆ ಆತನ ಸಮಸ್ಯೆಗೆ ಪರಿಹಾರವನ್ನು ನೀಡಲು ಬುದ್ದದೇವ ನಿರಾಕರಿಸಿದ. ಬುದ್ದ ಹೀಗೆ ಮಾಡಲು ಕಾರಣವೇನು ಎಂಬ ಈ ಸುಂದರ ಕತೆಯನ್ನು ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
Embed this episode
NOW PLAYING
S1EP- 249: ನಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಹೇಗೆ?|How do we find a solution to our problems?
No transcript for this episode yet
Similar Episodes
No similar episodes found.
Similar Podcasts
No similar podcasts found.