EPISODE · Mar 4, 2023 · 6 MIN
S1EP- 325 : ಬದುಕಿನಲ್ಲಿ ನೆಮ್ಮದಿಯಿಂದ ಇರಲು ಏನು ಮಾಡಬೇಕು ? | What should be done to be happy in life?
from Sandhyavani | ಸಂಧ್ಯಾವಾಣಿ · host Udayavani
in this episode, Dr. Sandhya S. Pai recites her very famous editorial Priya Odugare- S1EP- 325 : ಬದುಕಿನಲ್ಲಿ ನೆಮ್ಮದಿಯಿಂದ ಇರಲು ಏನು ಮಾಡಬೇಕು ? | What should be done to be happy in life? ಇದು ಮಹಾಭಾರತದ ರಾಜ ಯಯಾತಿಯ ಕಥೆ. ಆತ ತನ್ನ ಆಡಳಿತದ ಸಮಯದಲ್ಲಿ ಹಲವಾರು ಪ್ರಜಾಹಿತ ಕೆಲಸ ಮಾಡಿದ. ಆತನ ಪುಣ್ಯಕಾರ್ಯದಿಂದ ಇಂದ್ರಲೋಕಕ್ಕೆ ಹೋಗುವ ಅವಕಾಶ ಸಿಕ್ಕಿತು. ಹೀಗೆ ಸ್ಪರ್ಗಕ್ಕೆ ಹೋದ ಯಯಾತಿಯ ಕಥೆ ಏನಾಯ್ತು ಎಂಬ ಸುಂದರ ಕಥೆ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
Embed this episode
NOW PLAYING
S1EP- 325 : ಬದುಕಿನಲ್ಲಿ ನೆಮ್ಮದಿಯಿಂದ ಇರಲು ಏನು ಮಾಡಬೇಕು ? | What should be done to be happy in life?
No transcript for this episode yet
Similar Episodes
No similar episodes found.
Similar Podcasts
No similar podcasts found.