EPISODE · Sep 14, 2023 · 7 MIN
S1EP- 375: ಅವಕಾಶಗಳನ್ನು ಬಳಸಿಕೊಳ್ಳುವುದು ಹೇಗೆ ? | How to take advantage of the opportunities?
from Sandhyavani | ಸಂಧ್ಯಾವಾಣಿ · host Udayavani
In this episode, Dr. Sandhya S. Pai recites her very famous editorial Priya Odugare- S1EP- 375: ಅವಕಾಶಗಳನ್ನು ಬಳಸಿಕೊಳ್ಳುವುದು ಹೇಗೆ ? | How to take advantage of the opportunities? ಒಂದಾನೊಂದು ಕಾಲದಲ್ಲಿ ಗುರುಕುಲವೊಂದರಲ್ಲಿ ವಿದ್ಯಾರ್ಥಿಗಳಿಗೆ ಒಂದು ಪರೀಕ್ಷೆ ಇತ್ತು. ಹಿಮಾಲಯದ ತಪ್ಪಲಿನ ದೇವಾಲಯದಲ್ಲಿ ಮಠಾಧೀಶರಿಂದ ಒಂದು ಉಡುಗೊರೆ ತರಬೇಕಾಗಿತ್ತು. ಹೀಗೆ ಉಡುಗೊರೆ ತರಲು ಹೊರಟ ವಿದ್ಯಾರ್ಥಿಗಳಿಗೆ ಏನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
Embed this episode
NOW PLAYING
S1EP- 375: ಅವಕಾಶಗಳನ್ನು ಬಳಸಿಕೊಳ್ಳುವುದು ಹೇಗೆ ? | How to take advantage of the opportunities?
No transcript for this episode yet
Similar Episodes
No similar episodes found.
Similar Podcasts
No similar podcasts found.