EPISODE · Dec 14, 2023 · 7 MIN
S1EP- 399 : ಪ್ರಾಚೀನ ಸಂಸ್ಕ್ರತಿ ಜಗತ್ತಿಗೆ ಮಾದರಿ | Importance of ancient culture
from Sandhyavani | ಸಂಧ್ಯಾವಾಣಿ · host Udayavani
ಬಹಳ ಕಾಲದಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಒಂದು ಪ್ರಾಚೀನ ಬುದ್ಧಾಲಯ ಚೀನಾ ದೇಶದಲ್ಲಿತ್ತು. ಒಂದುಕಾಲದಲ್ಲಿ ಆಸ್ತಿಕರಿಂದ ಭಕ್ತಿ ಗೌರವ ಪಡೆಯುತ್ತಿದ್ದ ಈ ದೇವಾಲಯ ಇವತ್ತು ಕಸ ಕೊಲೆ ತುಂಬಿ ಬಾವಲಿಗಳಿಗೆ ವಾಸಸ್ಥಾನವಾಗಿತ್ತು. ಇದನ್ನು ಕೇಳಿದ ಚಕ್ರವರ್ತಿಗೆ ಇದನ್ನು ಜೀರ್ಣೋದ್ಧಾರ ಮಾಡುವ ಆಶಯ ಉಂಟಾಯ್ತು... ಪೂರ್ತಿ ಕಥೆ ಕೇಳಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
Embed this episode
NOW PLAYING
S1EP- 399 : ಪ್ರಾಚೀನ ಸಂಸ್ಕ್ರತಿ ಜಗತ್ತಿಗೆ ಮಾದರಿ | Importance of ancient culture
No transcript for this episode yet
Similar Episodes
No similar episodes found.
Similar Podcasts
No similar podcasts found.