S1EP - 410 : ಬುದ್ಧ ಕೇಳಿದ ಏಳು ಪ್ರಶ್ನೆಗಳು | Seven Questions Asked by the Buddha episode artwork

EPISODE · Jan 20, 2024 · 6 MIN

S1EP - 410 : ಬುದ್ಧ ಕೇಳಿದ ಏಳು ಪ್ರಶ್ನೆಗಳು | Seven Questions Asked by the Buddha

from Sandhyavani | ಸಂಧ್ಯಾವಾಣಿ · host Udayavani

ಬುದ್ಧ ಒಮ್ಮೆ ಆಸಕ್ತರಿಗೆ ಪ್ರವಚನ ನೀಡುತ್ತಿದ್ದ. ಈ ಪ್ರವಚನ ಬುದ್ಧ ಕೇಳಿದ ಏಳು ಓಗಟುಗಳು ಎಂದು ಪ್ರಸಿದ್ಧಿ ಪಡೆದಿವೆ. ಮೊದಲ ಒಗಟಾಗಿ ಬುದ್ಧ ಈ ಪ್ರಶ್ನೆ ಕೇಳಿದ ಜಗತ್ತಿನಲ್ಲಿ ಅತ್ಯಂತ ಹರಿತವಾದದ್ದು ಯಾವುದು? ಶಿಷ್ಯ ವೃಂದದಲ್ಲಿ ಒಕ್ಕೊರಲಿನಿಂದ ಕೇಳಿಬಂತು ಕತ್ತಿ ಖಡ್ಗಗಳೆಂದು ಆದರೆ ಬುದ್ಧ ನಕ್ಕ ...ಯಾಕೆ? ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]

Episode metadata supplied by the publisher feed · Published Jan 20, 2024

Embed this episode

NOW PLAYING

S1EP - 410 : ಬುದ್ಧ ಕೇಳಿದ ಏಳು ಪ್ರಶ್ನೆಗಳು | Seven Questions Asked by the Buddha

0:00 6:00

No transcript for this episode yet

We transcribe on demand. Request one and we'll notify you when it's ready — usually under 10 minutes.

No similar episodes found.

No similar podcasts found.

Frequently Asked Questions

How long is this episode of Sandhyavani | ಸಂಧ್ಯಾವಾಣಿ?

This episode is 6 minutes long.

When was this Sandhyavani | ಸಂಧ್ಯಾವಾಣಿ episode published?

This episode was published on January 20, 2024.

Can I download this Sandhyavani | ಸಂಧ್ಯಾವಾಣಿ episode?

Yes. Use the download control on the episode player to save the publisher-provided media file.
URL copied to clipboard!