EPISODE · Jan 25, 2024 · 2 MIN
S1EP - 411 :ಸೀತೆಯ ಹುಡುಕಹೊರಟ ಹನುಮ | Hanuman finding Seetha
from Sandhyavani | ಸಂಧ್ಯಾವಾಣಿ · host Udayavani
ಹನುಮಂತ ಸಮುದ್ರ ದಾಟಿ ಲಂಕೆಗೆ ಬಂದು ಸೀತೆಗಾಗಿ ಹುಡುಕಾಡಿದ, ದಶ ದಿಕ್ಕುಗಳಲ್ಲಿ ಹುಡುಕಿದ.. ಎಲ್ಲಿಯೂ ಸೀತೆಯ ಸುಳಿವಿಲ್ಲ.. ಹತಾಶೆಯಿಂದ.. ತಾಯಿಯ ವಿಷಯ ತಿಳಿಯಲಿಲ್ಲ ಎಂದು ರಾಮನಲ್ಲಿ ಹೇಳುವುದು ಹೇಗೆ.. ರಾಮಚಂದ್ರನ ದುಃಖಿತ ನಿರಾಶಾ ಮುಖವನ್ನ ನೋಡೂದುಹೇಗೆ? ಅಂದುಕೊಳ್ಳುತ್ತಿರುವಾಗ .. ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
Embed this episode
NOW PLAYING
S1EP - 411 :ಸೀತೆಯ ಹುಡುಕಹೊರಟ ಹನುಮ | Hanuman finding Seetha
No transcript for this episode yet
Similar Episodes
No similar episodes found.
Similar Podcasts
No similar podcasts found.