EPISODE · Jan 27, 2024 · 6 MIN
S1EP - 412 : ಊರಿಗೆ ಬಂದ ಮಹಾತಪಸ್ವಿ ಸಂತ | A Saint's Journey to Transform a Village
from Sandhyavani | ಸಂಧ್ಯಾವಾಣಿ · host Udayavani
ಊರ ಮುಂದಿನ ತೋಪಿನಲ್ಲಿ ಮಹಾತಪಸ್ವಿ ಸಂತಾನೋರ್ವರು ಬಂದಿದ್ದಾರೆ ಅಂತ ಸುದ್ದಿ ಹರಡಿತ್ತು, ರಾಜನಾದಿಯಾಗಿ ಊರವರೆಲ್ಲಾವರನನ್ನ ಕಾಣಲಿಕ್ಕೆ, ತಮ್ಮ ತಮ್ಮ ದುಃಖ ದುಮ್ಮಾನಗಳನ್ನೆಲ್ಲಾ ಅರುಹಿ ಪರಿಹಾರ ಪಡಿಯಲಿಕ್ಕೆ ಸಾಲುಗಟ್ಟಿ ನಿಂತರು.. ಆಮೇಲೇನಾಯ್ತು ? ಕೇಳಿ .. ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
Embed this episode
NOW PLAYING
S1EP - 412 : ಊರಿಗೆ ಬಂದ ಮಹಾತಪಸ್ವಿ ಸಂತ | A Saint's Journey to Transform a Village
No transcript for this episode yet
Similar Episodes
No similar episodes found.
Similar Podcasts
No similar podcasts found.