EPISODE · Feb 15, 2024 · 7 MIN
S1EP - 417 :ಅಹಂ ಎಂಬ ಕತ್ತಲು | The ego's evil side
from Sandhyavani | ಸಂಧ್ಯಾವಾಣಿ · host Udayavani
ಸಿರಿವಂತಿಕೆಯ ತುತ್ತ ತುದಿಯಲ್ಲಿದ್ದ ಅಣ್ಣತಮ್ಮಂದಿರ ನಡುವೆ ಯಾವುದೊ ಕ್ಷುಲ್ಲಕ ಕಾರಣಕ್ಕೆ ವೈಮನಸ್ಸು ಬಂತು. ಒಳಗೊಳಗೇ ಕುಡಿಯುತ್ತಿದ್ದ ಅದು ಶಬ್ದಗಳಾಗಿ ವಾಕ್ಯಗಳಾಗಿ ಹೊರಬಂತು. ಅದು ಅವರಿವರ ಕಿವಿಗೆ ಬಿತ್ತು , ಕೆಲ ಹಿತೈಷಿಗಳು ಅದಕ್ಕೆ ಸ್ವಾರ್ಥದ ಉಪ್ಪು ಖಾರ ಸೇರಿಸಿ ಈ ಅಣ್ಣತಮ್ಮಂದಿರಿಗೆ ಹಿತವಚನದ ರೂಪದಲ್ಲಿ ಕಿವಿಯೂದಿದರು. ಇಬ್ಬರೂ ಅದನ್ನು ನಂಬಿದ್ರು ಆಮೇಲೇನಾಯ್ತು ಕೇಳಿ.ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
Embed this episode
NOW PLAYING
S1EP - 417 :ಅಹಂ ಎಂಬ ಕತ್ತಲು | The ego's evil side
No transcript for this episode yet
Similar Episodes
No similar episodes found.
Similar Podcasts
No similar podcasts found.