EPISODE · Feb 29, 2024 · 6 MIN
S1EP - 421 : ಸೀತಾನ್ವೇಷಣೆ | Story from Ramayana
from Sandhyavani | ಸಂಧ್ಯಾವಾಣಿ · host Udayavani
ರಾಮಾಯಣದ ಒಂದು ಸಂಧರ್ಭ ಇದು ಸೀತಾನ್ವೇಷಣೆಯಲ್ಲಿ ಶ್ರೀ ರಾಮಚಂದ್ರ ಸುಗ್ರೀವರ ಸಖ್ಯ ಆಗ್ತದೆ.. ರಾಮಚಂದ್ರ ಪ್ರಭುವಿನ ಪರಮ ಭಕ್ತ ಆಂಜನೇಯನೇ ಮೊದಲಾಗಿ ಸಾವಿರಾರು ವಾನರ ವೀರರು ಪ್ರಥ್ವಿಯ ಮೂಲೆ ಮೂಲೆಗಳಿಗೆ ಹೋಗಿ ಸೀತೆಯನ್ನ ಕಂಡು ಹಿಡಿಯಲಿಕ್ಕೆ ಪ್ರಯತ್ನಿಸುತ್ತಾರೆ .. ಆಮೇಲೇನಾಯ್ತು ? ಕೇಳಿ.ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
Embed this episode
NOW PLAYING
S1EP - 421 : ಸೀತಾನ್ವೇಷಣೆ | Story from Ramayana
No transcript for this episode yet
Similar Episodes
No similar episodes found.
Similar Podcasts
No similar podcasts found.