EPISODE · Apr 6, 2024 · 6 MIN
S1EP - 423 : ಭಕ್ತಿಯ ಪರಿಭಾಷೆ ಏನು ? | What is the definition of devotion?
from Sandhyavani | ಸಂಧ್ಯಾವಾಣಿ · host Udayavani
ಕೃಷ್ಣ ಮತ್ತು ಸುಧಾಮರು ಬಾಲ್ಯದ ಗೆಳೆಯರು, ಸಾಂದೀಪನಿ ಮುನಿ ಆಶ್ರಮದಲ್ಲಿ ಒಟ್ಟಿಗೆ ಬೆಳೆದವರು ಒಂದು ದಿನ ಸಮಿತ್ತು ತರಲು ಹೋದವರಿಗೆ ಒಂದು ಮಾವಿನ ಮರ ಕಣ್ಣಿಗೆ ಬಿತ್ತಂತೆ.. ಮಾಗಿದ ಹಣ್ಣುಗಳಿಂದ ತುಂಬಿ ತೊನೆತಾ ಇದ್ದ ಆ ಮರ, ಹಣ್ಣುಗಳನ್ನ ನೋಡಿ ಇಬ್ರ ಬಾಯಲ್ಲೂ ನೀರು ಸುರಿಯಿತು.. ಆಮೇಲೇನಾಯ್ತು ? ಕೇಳಿ .ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
Embed this episode
NOW PLAYING
S1EP - 423 : ಭಕ್ತಿಯ ಪರಿಭಾಷೆ ಏನು ? | What is the definition of devotion?
No transcript for this episode yet
Similar Episodes
No similar episodes found.
Similar Podcasts
No similar podcasts found.