EPISODE · Apr 18, 2024 · 6 MIN
S1EP - 426 : ಎಲ್ಲವೂ ದೇವರ ಇಚ್ಛೆ? | Is everything God's will?
from Sandhyavani | ಸಂಧ್ಯಾವಾಣಿ · host Udayavani
S1EP - 426 :ಎಲ್ಲವೂ ದೇವರ ಇಚ್ಛೆ? | Is everything God's will? ಆಳ ಸಮುದ್ರದ ನಡುವೆ ಹಡಗೊಂಡು ಬಿರುಗಾಳಿಗೆ ಸಿಲುಕಿತು. ಆ ಹಡಗಿನಲ್ಲಿ ಇದ್ದವರೆಲ್ಲಾ ದೊಡ್ಡ ದೊಡ್ಡ ವ್ಯಕ್ತಿಗಳಾಗಿದ್ದರು. ಹೀಗಿರುವಾಗ ಅಲ್ಲಿದ್ದ ಜನರು ರಕ್ಷಣೆಗಾಗಿ ದೇವರ ಮೊರೆ ಹೋದರು. ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
Embed this episode
NOW PLAYING
S1EP - 426 : ಎಲ್ಲವೂ ದೇವರ ಇಚ್ಛೆ? | Is everything God's will?
No transcript for this episode yet
Similar Episodes
No similar episodes found.
Similar Podcasts
No similar podcasts found.