EPISODE · Jun 1, 2024 · 6 MIN
S1EP - 437 :ಕಗ್ಗತ್ತಿಲಿನಲ್ಲಿ ನೀರಿಗಿಳಿದು ಮಾಯವಾದ ಗುರುನಾನಕ| Story of Gurunanakರು
from Sandhyavani | ಸಂಧ್ಯಾವಾಣಿ · host Udayavani
ಒಂದು ಕಗ್ಗತ್ತಲಲ್ಲಿ ಗುರುನಾನಕರು ತಮ್ಮ ಪ್ರಿಯ ಸಖ ಮರ್ದಾನನೊಂದಿಗೆ ನದಿ ತೀರದಲ್ಲಿ ಕುಳಿತುಕೊಂಡಿದ್ದರಂತೆ ಅವರ ಅವರ ಕಣ್ಣೆರಡು ತೆರೆದುಕೊಂಡೇ ಇದ್ರೂ ಚಲನೆ ಇರಲಿಲ್ಲ ತದೇಕಚಿತ್ತರಾಗಿ ತುಂಬಿ ಹರಿಯುತ್ತಿದ್ದ ನದಿಯನ್ನೇ ದಿಟ್ಟಿಸುತ್ತಿದ್ದರು, ಇದ್ದಕ್ಕಿದಂತೆಯೇ ಮೈಮೇಲಿನ ಬಟ್ಟೆಯೆಲ್ಲಾ ಸರಸರನೆ ಕಳಚಿದರು ಆಗ .. ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
Embed this episode
NOW PLAYING
S1EP - 437 :ಕಗ್ಗತ್ತಿಲಿನಲ್ಲಿ ನೀರಿಗಿಳಿದು ಮಾಯವಾದ ಗುರುನಾನಕ| Story of Gurunanakರು
No transcript for this episode yet
Similar Episodes
No similar episodes found.
Similar Podcasts
No similar podcasts found.