S1EP - 448: ವೇದಗಳನ್ನು ಲೂಟ ಹೊರಟ ಅಲೆಕ್ಸಾಂಡರ್| Alexander the Great episode artwork

EPISODE · Jul 18, 2024 · 5 MIN

S1EP - 448: ವೇದಗಳನ್ನು ಲೂಟ ಹೊರಟ ಅಲೆಕ್ಸಾಂಡರ್| Alexander the Great

from Sandhyavani | ಸಂಧ್ಯಾವಾಣಿ · host Udayavani

ಅಲೆಕ್ಸಾಂಡರ್ ಭಾರತದ ಮೇಲೆ ದಂಡೆತ್ತಿ ಬಂದ ವಿಷಯವನ್ನ ನಾವೆಲ್ಲ ಚರಿತ್ರೆಗಳಲ್ಲಿ ಓದಿದ್ದೇವೆ. ದೇಶದ ಗಡಿ ದಾಟಿ ಹೊರಗೂ ಇದರ ಕೀರ್ತಿ ವ್ಯಾಪಿಸಿತ್ತು. ಧರ್ಮ ಲುಪ್ತವಾಗದಂತೆ, ಅಯೋಗ್ಯರ ಕೈಗೆ ಸಿಗದಂತೆ ಕಾಯುವವರಿದ್ದರು. ಅದರ ಹಿಂದಿನ ಮನೋಜ್ಞ ಕತೆ ಇಂದಿನ ಸಂಚಿಕೆಯಲ್ಲಿ. ಅಲೆಕ್ಸಾಂಡರ್ ನ ಗುರು ಅರಿಸ್ಟಾಟಲ್ ಅವರು ಪ್ಲಾಟೊರ ಶಿಷ್ಯರು, ಅವರ ಪರಮ ಗುರು ಸಾಕ್ರೆಟೀಸ್. ಅಲೆಕ್ಸಾಂಡರ್ ಭಾರತದ ಮೇಲೆ ದಂಡೆತ್ತಿ ಬರುವಾಗ ಗುರುವಿನ ಬಳಿ ಭಾರತದಿಂದ ಬರುವಾಗ ತಮಗಾಗಿ ಏನು ತರಲಿ ಎಂದು ಕೇಳಿದ. ಆಗ... ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]

Episode metadata supplied by the publisher feed · Published Jul 18, 2024

Embed this episode

NOW PLAYING

S1EP - 448: ವೇದಗಳನ್ನು ಲೂಟ ಹೊರಟ ಅಲೆಕ್ಸಾಂಡರ್| Alexander the Great

0:00 5:47

No transcript for this episode yet

We transcribe on demand. Request one and we'll notify you when it's ready — usually under 10 minutes.

No similar episodes found.

No similar podcasts found.

Frequently Asked Questions

How long is this episode of Sandhyavani | ಸಂಧ್ಯಾವಾಣಿ?

This episode is 5 minutes long.

When was this Sandhyavani | ಸಂಧ್ಯಾವಾಣಿ episode published?

This episode was published on July 18, 2024.

Can I download this Sandhyavani | ಸಂಧ್ಯಾವಾಣಿ episode?

Yes. Use the download control on the episode player to save the publisher-provided media file.
URL copied to clipboard!