EPISODE · Aug 17, 2024 · 5 MIN
S1EP - 454: ಇದ್ದದ್ದೆಲ್ಲವ ಕಳೆದುಕೊಂಡವನ ಕಥೆ | The story of a man who lost everything
from Sandhyavani | ಸಂಧ್ಯಾವಾಣಿ · host Udayavani
ಶ್ರೀಮಂತನೊಬ್ಬ ಷೇರು ಮಾರುಕಟ್ಟೆಯಲ್ಲಿ ತನ್ನ ಸಂಪತ್ತೆಲ್ಲವನ್ನು ಕಳೆದುಕೊಂಡ, ಭಯ ದುಃಖಗಳಿಂದ ಮತಿಹೀನನಂತಾದ ಇನ್ನು ಬದುಕಿ ಪ್ರಯೋಜನವೇ ಇಲ್ಲ ಸಾಯುವುದೇ ಸರಿ ಎಂದು ನಿರ್ಧರಿಸಿದವನನ್ನು ಹಿತೈಷಿಗಳು ಒಬ್ಬ ಸಂತನ ಹತ್ತಿರ ಕರ್ಕೊಂಡು ಬಂದ್ರು. ಆಗ..ಪೂರ್ತಿ ಕೇಳಿ..ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
Embed this episode
NOW PLAYING
S1EP - 454: ಇದ್ದದ್ದೆಲ್ಲವ ಕಳೆದುಕೊಂಡವನ ಕಥೆ | The story of a man who lost everything
No transcript for this episode yet
Similar Episodes
No similar episodes found.
Similar Podcasts
No similar podcasts found.