EPISODE · Dec 16, 2021 · 6 MIN
S1EP199 | ನಿಮ್ಮ ಮೃತ್ಯುವನ್ನು ಸ್ವೀಕರಿಸುವವರು ಯಾರು ?| Who will accept your death?
from Sandhyavani | ಸಂಧ್ಯಾವಾಣಿ · host Udayavani
In this episode, Dr. Sandhya S. Pai recites her very famous editorial Priya Odugare - S1 EP- 199 :ನಿಮ್ಮ ಮೃತ್ಯುವನ್ನು ಸ್ವೀಕರಿಸುವವರು ಯಾರು ?|Who will accept your death? ಒಂದು ಸಂಜೆ ಪ್ರಖಂಡ ಪಂಡಿತರೊಬ್ಬರ ಪ್ರವಚನ ಏರ್ಪಡಿಸಲಾಗಿತ್ತು.ಇದಕ್ಕೆ ಚಾಲನೆ ನೀಡಲು ಶ್ರೀಮಂತರೊಬ್ಬರನ್ನು ಆಹ್ವಾನಿಸಲಾಗಿತ್ತು. ಪ್ರವಚನ ಕೇಳಲು ಅವರಲ್ಲಿ ವಿನಂತಿಸಿದಾಗ ಅವರ ಉತ್ತರದಿಂದ ದೊಡ್ಡ ಪರೀಕ್ಷೆಯೇ ನಡೆದುಹೋಯ್ತು. ಈ ಸುಂದರ ಕತೆ ಡಾ. ಸಂಧ್ಯಾ.ಎಸ್. ಪೈ ಅವರ ಧ್ವನಿಯಲ್ಲಿ ಆಲಿಸಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
Embed this episode
NOW PLAYING
S1EP199 | ನಿಮ್ಮ ಮೃತ್ಯುವನ್ನು ಸ್ವೀಕರಿಸುವವರು ಯಾರು ?| Who will accept your death?
No transcript for this episode yet
Similar Episodes
No similar episodes found.
Similar Podcasts
No similar podcasts found.