EPISODE · Sep 8, 2023 · 13 MIN
S3 : EP - 31: ಅರಣ್ಯದತ್ತ ಪಾಂಡವರು | Pandavas to the forest
from Sandhyavani | ಸಂಧ್ಯಾವಾಣಿ · host Udayavani
In this episode, Dr. Sandhya S. Pai narrates very famous Mahabharata S3 : EP - 31: ಅರಣ್ಯದತ್ತ ಪಾಂಡವರು | Pandavas to the forest ಇದೊಂದು ಮಹಾಭಾರತದ ಸುಂದರ ಕಥೆ. ಅರಣ್ಯದತ್ತ ಪಾಂಡವರು. ಒಂದು ಬಾರಿ ಪಗಡೆಯಾಟದಲ್ಲಿ ಸೋತ ಪಾಂಡವರನ್ನು ಸಂಪೂರ್ಣವಾಗಿ ನಾಶ ಮಾಡಲು ಇನೊಮ್ಮೆ ಪಗಡೆಯಾಟ ಆಡಲು ಕೌರವರು ಕರೆಯುತ್ತಾರೆ. ಹೀಗೆ ಕರೆದಾಗ ಪಾಂಡವರು ಏನು ಮಾಡಿದರು. ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
Embed this episode
NOW PLAYING
S3 : EP - 31: ಅರಣ್ಯದತ್ತ ಪಾಂಡವರು | Pandavas to the forest
No transcript for this episode yet
Similar Episodes
No similar episodes found.
Similar Podcasts
No similar podcasts found.