EPISODE · Nov 17, 2023 · 12 MIN
S3 : EP - 41 : ಸೋಮಕರಾಜ ಹಾಗು ಜಂತುವಿನ ಕತೆ | Story of Somakaraaja
from Sandhyavani | ಸಂಧ್ಯಾವಾಣಿ · host Udayavani
In this episode, Dr. Sandhya S. Pai narrates very famous Mahabharata S3 : EP - 41 : ಸೋಮಕರಾಜ ಹಾಗು ಜಂತುವಿನ ಕತೆ | Story of Somakaraaja ಒಂದಾನೊಂದು ಕಾಲದಲ್ಲಿ ಮಹಾ ಧರ್ಮಿಷ್ಠನಾದ ಸೋಮಕ ಎಂಬ ಒಬ್ಬ ರಾಜನಿದ್ದ .. ರೂಪಾವತಿಯರಾದ ನೂರು ಮಂದಿ ಪತ್ನಿಯರು ಇವನಿಗಿದ್ರು.. ಆದ್ರೂ ಸಂತಾನ ಭಾಗ್ಯ ಇರ್ಲಿಲ್ಲ .. ಇದೇ ದುಃಖದಿಂದ, ನಾನಾ ರೀತಿಯ ವೃತ, ವಿಶೇಷ ಉಪವಾಸ, ದಾನ ಇತಾದಿಗಳನ್ನು ಮಾಡಿದ್ರೂ ಏನೂ ಪ್ರಯೋಜನವಾಗಲಿಲ್ಲ ಅವನು ಹಾಗೆಯೇ ವೃದ್ದನಾದ.. ಮುಂದೇನಾಯ್ತು ? ಕೇಳಿ .. ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
Embed this episode
NOW PLAYING
S3 : EP - 41 : ಸೋಮಕರಾಜ ಹಾಗು ಜಂತುವಿನ ಕತೆ | Story of Somakaraaja
No transcript for this episode yet
Similar Episodes
No similar episodes found.
Similar Podcasts
No similar podcasts found.