EPISODE · Jul 12, 2024 · 13 MIN
S3 : EP - 63 : ಕರ್ಣನಿಗೆ ತನ್ನ ಜನ್ಮ ರಹಸ್ಯ ತಿಳಿದಾಗ.. | The secret of Karna's birth
from Sandhyavani | ಸಂಧ್ಯಾವಾಣಿ · host Udayavani
S3 : EP - 63 :ಕರ್ಣನಿಗೆ ತನ್ನ ಜನ್ಮ ರಹಸ್ಯ ತಿಳಿದಾಗ.. | The secret of Karna's birth ಇದು ಮಹಾಭಾರತದ ಸುಂದರ ಕಥೆಗಳಲ್ಲಿ ಒಂದು. ಕರ್ಣನಿಗೆ ಕೃಷ್ಣ ಜನ್ಮ ರಹಸ್ಯವನ್ನು ತಿಳಿಸಿದ ಕಥೆ ಇದು. ಪಾಂಡವರ ಪರವಾಗಿ ಕೌರವರ ಜೊತೆ ಸಂಧಾನಕ್ಕೆ ಬಂದಿದ್ದ ಕೃಷ್ಣ ಕರ್ಣನನ್ನು ಭೇಟಿ ಮಾಡಿ ಕರ್ಣನ ಹುಟ್ಟಿನ ರಹಸ್ಯವನ್ನು ತಿಳಿಸುತ್ತಾನೆ. ಆಗ ಕರ್ಣನ ಪ್ರತಿಕ್ರಿಯೆ ಎಂಥವರಲ್ಲೂ ಆಶ್ಚರ್ಯ ಹುಟ್ಟಿಸುತ್ತದೆ ಹಾಗಾದ್ರೆ ಅಲ್ಲಿ ನಡೆದಿದ್ದೇನು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - [email protected]
Embed this episode
Ready to play
S3 : EP - 63 : ಕರ್ಣನಿಗೆ ತನ್ನ ಜನ್ಮ ರಹಸ್ಯ ತಿಳಿದಾಗ.. | The secret of Karna's birth
No transcript for this episode yet
Similar Episodes
No similar episodes found.
Similar Podcasts
No similar podcasts found.