ಯಶಸ್ಸಿನ ಗುಟ್ಟು ಇಷ್ಟೇ episode artwork

EPISODE · Sep 12, 2024 · 11 MIN

ಯಶಸ್ಸಿನ ಗುಟ್ಟು ಇಷ್ಟೇ

from ಸದ್ಗುರು ಕನ್ನಡ Sadhguru Kannada · host Sadhguru Kannada

ಸದ್ಗುರುಗಳು ಗಮನಶಕ್ತಿಯ ಕುರಿತು ವಿವರಿಸುತ್ತಾ ಗಮನಪೂರ್ವಕವಾಗಿರುವುದು ಯಶಸ್ಸಿಗೆ ಹೇಗೆ ಕೀಲಿಕೈಯಾಗುವುದು ಎಂದು ತಿಳಿಸುತ್ತಾರೆ. ತಮ್ಮದೇ ಜೀವನದ ಉದಾಹರಣೆಗಳನ್ನು ನೀಡುತ್ತಾ, ಜೀವನವನ್ನು ಸ್ಪಷ್ಟವಾಗಿ ನೋಡಲು ಸಿದ್ಧರಿದ್ದರೆ ಅವಕಾಶಗಳು ಬಂದು ನಮ್ಮ ಕದವನ್ನು ತಟ್ಟುತ್ತದೆ ಎನ್ನುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

Episode metadata supplied by the publisher feed · Published Sep 12, 2024

Embed this episode

NOW PLAYING

ಯಶಸ್ಸಿನ ಗುಟ್ಟು ಇಷ್ಟೇ

0:00 11:24

No transcript for this episode yet

We transcribe on demand. Request one and we'll notify you when it's ready — usually under 10 minutes.

No similar episodes found.

Frequently Asked Questions

How long is this episode of ಸದ್ಗುರು ಕನ್ನಡ Sadhguru Kannada?

This episode is 11 minutes long.

When was this ಸದ್ಗುರು ಕನ್ನಡ Sadhguru Kannada episode published?

This episode was published on September 12, 2024.

Can I download this ಸದ್ಗುರು ಕನ್ನಡ Sadhguru Kannada episode?

Yes. Use the download control on the episode player to save the publisher-provided media file.
URL copied to clipboard!