ಯುಗಾದಿಯ ಚೇತನ Bendre episode artwork

EPISODE · Mar 31, 2022 · 5 MIN

ಯುಗಾದಿಯ ಚೇತನ Bendre

from Secret of Kannada ಕನ್ನಡದ ಗುಟ್ಟು Kannadada Guttu · host Vishweshwar Dixit

Like it? Subscribe! ’ರಸವೆ ಜನನ, ವಿರಸ ಮರಣ, ಸಮರಸವೆ ಜೀವನ’ ಇದು ಜೀವನದ ಕಷ್ಟ-ಸುಖಗಳನ್ನು ಎಲ್ಲ ಸ್ತರಗಳಲ್ಲೂ ಅನುಭವಿಸಿ, ಜೀವನದ ಕುದಿಯಲ್ಲಿ ಬೆಂದ ಬೇಂದ್ರೆ ತತ್ವ. ’ಬೆಂದರೆ ಬೇಂದ್ರೆ’ ಎನ್ನುವುದು ಈಗ ಕನ್ನಡ ಪಡೆನುಡಿ.  ಅದಕ್ಕೆ, ಅವರು ಕಾಲ ಕಳೆದಂತೆ ಇನ್ನೂ ರೆಲೆವಂಟ್ ಆಗುತ್ತ ಹೋಗುತ್ತಾರೆ; ಬೇಂದ್ರೆ ಅಜ್ಜ ಬಹಳ ಹತ್ತಿರವಾಗುತ್ತಾನೆ. ಬಂಡಾಯದ ಬಿಸಿ ಆರಿದರೂ, ನವ್ಯದ ಪ್ರತಿಮೆಗಳು ಮಾಸಿದರೂ ಬೇಂದ್ರೆ ಬಾಳಗೀತೆ ಮತ್ತೆ ಮತ್ತೆ ನವ ಉದಯವನ್ನು ತಳೆಯುತ್ತದೆ. ಒಮ್ಮೆ ಭಾವಗೀತೆಯಾಗಿ ಮನ ಸೂರೆಗೊಳ್ಳುತ್ತದೆ; ಇನ್ನೊಮ್ಮೆ ಭಕ್ತಿಗೀತೆಯಾಗಿ ಬೆಳಕು ತೋರುತ್ತದೆ. ಮತ್ತೊಮ್ಮೆ ಜಾನಪದವಾಗಿ ಮಣ್ಣಿನ ವಾಸನೆ ಬೀರುತ್ತದೆ. ಕೆಲವೊಮ್ಮೆ ’ಆನ ತಾನನ’ ಎಂದು ಸುಲಭವಾಗಿ ಕಂಡರೂ, ಮಾಂತ್ರಿಕನ ಮುಷ್ಟಿಯಲ್ಲಿನ ಬಟ್ಟೆಯಂತೆ ಎಳೆದಷ್ಟೂ ಉದ್ದವಾಗಿ ಹರಿಯುತ್ತದೆ. ಇದೆ ಈ ಗಾರುಡಿಗನ ಗಮ್ಮತ್ತು. more ....  Read   at https://kannadakali.com/publications/podcastsWatch at https://www.youtube.com/channel/UCCON6n4lEgj6NsPqCLZdDSwListen at https://anchor.fm/kannadakali

Episode metadata supplied by the publisher feed · Published Mar 31, 2022

Embed this episode

NOW PLAYING

ಯುಗಾದಿಯ ಚೇತನ Bendre

0:00 5:38

No transcript for this episode yet

We transcribe on demand. Request one and we'll notify you when it's ready — usually under 10 minutes.

No similar episodes found.

No similar podcasts found.

Frequently Asked Questions

How long is this episode of Secret of Kannada ಕನ್ನಡದ ಗುಟ್ಟು Kannadada Guttu?

This episode is 5 minutes long.

When was this Secret of Kannada ಕನ್ನಡದ ಗುಟ್ಟು Kannadada Guttu episode published?

This episode was published on March 31, 2022.

Can I download this Secret of Kannada ಕನ್ನಡದ ಗುಟ್ಟು Kannadada Guttu episode?

Yes. Use the download control on the episode player to save the publisher-provided media file.
URL copied to clipboard!