PODCAST · religion
New Hope TV
by LifeZone Media
Kannada Christian Channel in Karnataka since 2005. Watch New Hope TV across Karnataka on Hathway Digital, Metrocast and Kable First TV Networks.In this podcast, we will be publishing our choicest content. We hope it will bless you
-
550
ನಿರೀಕ್ಷೆಯ ವಾಕ್ಯ - 12.07.24
ನೊವೊವಿುಯು ರೂತಳಿಗೆ - ಇಗೋ, ನಿನ್ನ ಓರಗಿತ್ತಿಯು ತಿರಿಗಿ ತನ್ನ ಜನರ ಬಳಿಗೂ ದೇವತೆಗಳ ಬಳಿಗೂ ಹೋಗುತ್ತಾಳೆ; ನೀನೂ ಆಕೆಯ ಜೊತೆಯಲ್ಲಿ ಹೋಗು ಅಂದಾಗ 16ಆಕೆಯು - ನಿನ್ನನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಪಡಿಸಬೇಡ. Ruth / ರೂತಳು 1 : 15 - 16 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Ruth1v15 #12July2024 #promisewordforjuly
-
549
ನಿರೀಕ್ಷೆಯ ವಾಕ್ಯ - 11.07.24
ಐಗುಪ್ತ್ಯರು ಅವರನ್ನು ಎಷ್ಟು ಉಪದ್ರವಪಡಿಸಿದರೂ ಅವರು ಅತ್ಯಧಿಕವಾಗಿ ಹೆಚ್ಚಿ ಹರಡಿಕೊಂಡದ್ದರಿಂದ ಐಗುಪ್ತ್ಯರು ಇಸ್ರಾಯೇಲ್ಯರ ವಿಷಯದಲ್ಲಿ ಸಹಿಸಲಾರದಷ್ಟು ಹೆದರಿಕೆಯುಳ್ಳವರಾದರು. Exodus / ವಿಮೋಚನಕಾಂಡ 1 : 12 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Exodus1v12 #11July2024 #promisewordforjuly
-
548
ನಿರೀಕ್ಷೆಯ ವಾಕ್ಯ - 10.07.24
ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. 2ಅದೇನಂದರೆ - ಒಂದಾನೊಂದು ಊರಿನಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು; ಅವನು ದೇವರಿಗೆ ಹೆದರದೆ ಮನುಷ್ಯರನ್ನು ಲಕ್ಷ್ಯಮಾಡದೆ ಇದ್ದವನು. Luke / ಲೂಕ 18 : 1-2 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Luke18v1 #10July2024 #promisewordforjuly
-
547
ನಿರೀಕ್ಷೆಯ ವಾಕ್ಯ - 09.07.24
ಮನೆಯನ್ನು ಕಟ್ಟುವದಕ್ಕೆ ಜ್ಞಾನವೇ ಸಾಧನ; ಅದನ್ನು ಸ್ಥಿರಪಡಿಸುವದಕ್ಕೆ ವಿವೇಕವೇ ಆಧಾರ; 4ಅದರ ಕೋಣೆಗಳನ್ನು ಅಮೂಲ್ಯವಾದ ಎಲ್ಲಾ ಇಷ್ಟ ಸಂಪತ್ತಿನಿಂದ ತುಂಬಿಸುವದಕ್ಕೆ ತಿಳುವಳಿಕೆಯೇ ಉಪಕರಣ. Proverbs / ಜ್ಞಾನೋಕ್ತಿಗಳು 24 : 3 - 4 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Proverbs24v3 #9July2024 #promisewordforjuly
-
546
ನಿರೀಕ್ಷೆಯ ವಾಕ್ಯ - 08.07.24
ಅವರು ನಿನಗೆ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವದಿಲ್ಲ; ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು. Jeremiah / ಯೆರೆಮೀಯ 1 : 19 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Jeremiah1v19 #8July2024 #promisewordforjuly
-
545
ನಿರೀಕ್ಷೆಯ ವಾಕ್ಯ - 07.07.24
ಯೆಹೋವನೇ ನಿಮಗಾಗಿ ಯುದ್ಧಮಾಡುವನು; ನೀವಂತು ಸುಮ್ಮನೇ ಇರ್ರಿ ಎಂದು ಹೇಳಿದನು. Exodus / ವಿಮೋಚನಕಾಂಡ 14 : 14 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Exodus14v14 #7July2024 #promisewordforjuly
-
544
ನಿರೀಕ್ಷೆಯ ವಾಕ್ಯ - 06.07.24
ಅದಕ್ಕೆ ನಾನು - ಕಳವಳಪಡಬೇಡಿರಿ, ಅವರಿಗೆ ಭಯಪಡಬೇಡಿರಿ. ನಿಮ್ಮ ಮುಂದುಗಡೆಯಲ್ಲಿ ಹೋಗುವ ನಿಮ್ಮ ದೇವರಾದ ಯೆಹೋವನು ಐಗುಪ್ತ ದೇಶದಲ್ಲಿಯೂ ನೀವು ನೋಡಿದ ಅರಣ್ಯದಲ್ಲಿಯೂ ಪ್ರತ್ಯಕ್ಷನಾಗಿ ನಿಮಗೋಸ್ಕರ ಯುದ್ಧಮಾಡಿದಂತೆಯೇ ಈಗಲೂ ನಿಮ್ಮ ಕಡೆಯವನಾಗಿ ಯುದ್ಧಮಾಡುವನು. ನೀವು ಈ ಸ್ಥಳಕ್ಕೆ ಸೇರಿದ ಪರ್ಯಂತರವೂ ನಿಮ್ಮ ಪ್ರಯಾಣದಲ್ಲೆಲ್ಲಾ ಮಗನನ್ನು ತಂದೆ ಹೇಗೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಹೊತ್ತನಲ್ಲವೇ ಎಂದು ನಿಮಗೆ ಹೇಳಿದೆನು. Deuteronomy/ ಧರ್ಮೋಪದೇಶಕಾಂಡ 1 : 29 - 31 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Deuteronomy1v29 #6July2024 #promisewordforjuly
-
543
ನಿರೀಕ್ಷೆಯ ವಾಕ್ಯ - 05.07.24
ನಿಮಗೆ ಕೇಡುಮಾಡುವದಕ್ಕೆ ನನ್ನಲ್ಲಿ ಸಾಮರ್ಥ್ಯವುಂಟು; ಆದರೆ ಹೋದ ರಾತ್ರಿಯಲ್ಲಿ ನಿಮ್ಮ ತಂದೆಯ ದೇವರು - ಯಾಕೋಬನಿಗೆ ಏನೂ ಅನ್ನಬೇಡ ನೋಡಿಕೋ ಎಂದು ನನಗೆ ಎಚ್ಚರಿಸಿದನು. Genesis / ಆದಿಕಾಂಡ 31 : 29 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Genesis31v29 #5July2024 #promisewordforjuly
-
542
ನಿರೀಕ್ಷೆಯ ವಾಕ್ಯ - 04.07.24
ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು; ಅವರ ಮುಖವು ಲಜ್ಜೆಯಿಂದ ಕೆಡುವದೇ ಇಲ್ಲ. Psalms / ಕೀರ್ತನೆಗಳು 34 : 5 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalms34v5 #4July2024 #promisewordforjuly
-
541
ನಿರೀಕ್ಷೆಯ ವಾಕ್ಯ - 03.07.24
ಆ ಹೆಂಗಸು ಯೇಸುವಿನ ಸಮಾಚಾರವನ್ನು ಕೇಳಿ - ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ನೆಟ್ಟಗಾಗುವೆನು ಎಂದು ಆಲೋಚಿಸಿ ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಉಡುಪನ್ನು ಮುಟ್ಟಿದಳು. ಮುಟ್ಟಿದ ಕೂಡಲೆ ಆಕೆಗೆ ರಕ್ತಹರಿಯುವದು ನಿಂತುಹೋದದರಿಂದ ಆಕೆಯು - ನನ್ನನ್ನು ಕಾಡಿದ ರೋಗವು ಹೋಗಿ ನನಗೆ ಗುಣವಾಯಿತು ಎಂದು ತನ್ನೊಳಗೆ ತಿಳುಕೊಂಡಳು. Mark / ಮಾರ್ಕ 5 : 28 - 29 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Mark5v28 #3July2024 #promisewordforjuly
-
540
ನಿರೀಕ್ಷೆಯ ವಾಕ್ಯ - 02.07.24
ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದ ಈ ಮಹಾ ಸಮೂಹದ ಮುಂದೆ ನಿಲ್ಲುವದಕ್ಕೆ ನಮ್ಮಲ್ಲಿ ಬಲವಿಲ್ಲ, ಏನು ಮಾಡಬೇಕೆಂಬದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತವೆ ಎಂದು ಪ್ರಾರ್ಥಿಸಿದನು. 2 Chronicles / 2 ಪೂರ್ವಕಾಲವೃತ್ತಾಂತ 20 : 12 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #2Chronicles20v12 #2July2024 #promisewordforjuly
-
539
ನಿರೀಕ್ಷೆಯ ವಾಕ್ಯ - ಜುಲೈ
ಧರ್ಮವೇ ನಿನಗೆ ಆಧಾರ; ನೀನು ಹಿಂಸೆಗೆ ದೂರವಾಗಿರುವಿ, ನಿನಗೆ ಹೆದರಿಕೆ ಇರುವದಿಲ್ಲ, ನಾಶನವು ದೂರವಾಗಿರುವದು, ನಿನ್ನ ಹತ್ತಿರಕ್ಕೆಬಾರದು. Isaiah / ಯೆಶಾಯ 54 : 14 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Isaiah54v14 #July2024 #promisewordforjuly
-
538
ನಿರೀಕ್ಷೆಯ ವಾಕ್ಯ - 30.06.24
ಅದಕ್ಕಾತನು - ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ಬಲವು ಪೂರ್ಣಸಾಧಕವಾಗುತ್ತದೆ ಎಂದು ನನಗೆ ಹೇಳಿದ್ದಾನೆ. 2 Corinthians / 2 ಕೊರಿಂಥದವರಿಗೆ 12 : 9 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #2Corinthians12v9 #30June2024 #promisewordforjune
-
537
ನಿರೀಕ್ಷೆಯ ವಾಕ್ಯ - 29.06.24
ಯೆಹೋವನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ - ಪರಾಕ್ರಮಶಾಲಿಯೇ, ಯೆಹೋವನು ನಿನ್ನ ಸಂಗಡ ಇದ್ದಾನೆ ಅಂದನು. Judges / ನ್ಯಾಯಸ್ಥಾಪಕರು 6 : 12 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Judges6v12 #29June2024 #promisewordforjune
-
536
ನಿರೀಕ್ಷೆಯ ವಾಕ್ಯ - 28.06.24
ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು. ನಾನು ತೃಪ್ತನಾಗಿದ್ದರೂ ಹಸಿದವನಾಗಿದ್ದರೂ, ಸಮೃದ್ಧಿಯುಳ್ಳವನಾದರೂ ಕೊರತೆಯುಳ್ಳವನಾದರೂ, ಯಾವ ತರದ ಸ್ಥಿತಿಯಲ್ಲಿರುವವನಾದರೂ ಅದರ ಗುಟ್ಟು ನನಗೆ ತಿಳಿದದೆ. ನನ್ನನ್ನು ಬಲಪಡಿಸುವಾತನಲ್ಲಿದ್ದು ಕೊಂಡು ಎಲ್ಲಕ್ಕೂ ಶಕ್ತನಾಗಿದ್ದೇನೆ. Philippians / ಫಿಲಿಪ್ಪಿ 4 : 12- 13 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Philippians4v12 #28June2024 #promisewordforjune
-
535
ನಿರೀಕ್ಷೆಯ ವಾಕ್ಯ - 27.06.24
ಆಗ ರಾಜನಾದ ನೆಬೂಕದ್ನೆಚ್ಚರನು ಬೆಚ್ಚಿಬಿದ್ದು ತಟ್ಟನೆದ್ದು ತನ್ನ ಮಂತ್ರಿಗಳನ್ನು - ಕಟ್ಟಿದ ಮೂವರನ್ನು ನಾವು ಬೆಂಕಿಯೊಳಗೆ ಹಾಕಿಸಲಿಲ್ಲವೋ ಎಂದು ಕೇಳಲು ಅವರು ರಾಜನಿಗೆ - ಅರಸೇ, ಹೌದು, ಸತ್ಯ ಎಂದುತ್ತರಕೊಟ್ಟರು. ಅದಕ್ಕೆ ಅವನು - ಇಗೋ, ಕಟ್ಟಿಲ್ಲದ ನಾಲ್ವರನ್ನು ನೋಡುತ್ತೇನೆ, ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ, ಅವರಿಗೆ ಯಾವ ಹಾನಿಯೂ ಇಲ್ಲ; ನಾಲ್ಕನೆಯವನ ರೂಪವು ದೇವಕುಮಾರನ ರೂಪದಂತಿದೆ ಎಂದು ಹೇಳಿ ಧಗಧಗನೆ ಉರಿಯುವ ಆವಿಗೆಯ ಬಾಯಿಯ ಬಳಿಗೆ ಹೋಗಿ - ಪರಾತ್ಪರದೇವರ ಸೇವಕರಾದ ಶದ್ರಕ್ ಮೇಶಕ್ ಅಬೇದ್ನೆಗೋ ಎಂಬವರೇ ಬನ್ನಿ, ಹೊರಗೆ ಬನ್ನಿ, ಎಂದು ಕೂಗಲು ಶದ್ರಕ್ ಮೇಶಕ್ ಅಬೇದ್ನೆಗೋ ಎಂಬವರು ಬೆಂಕಿಯೊಳಗಿಂದ ಹೊರಟು ಬಂದರು. Daniel / ದಾನಿಯೇಲನು 3 : 24 - 26 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Daniel3v24 #27June2024 #promisewordforjune
-
534
ನಿರೀಕ್ಷೆಯ ವಾಕ್ಯ - 26.06.24
ಕಿವಿಗೊಡು; ಯೆಹೋವನೇ, ಕಿವಿಗೊಡು; ಯೆಹೋವನಾದ ನೀನೊಬ್ಬನೇ ದೇವರೂ ಈ ಜನರ ಮನಸ್ಸನ್ನು ನಿನ್ನ ಕಡೆಗೆ ತಿರುಗಿಸಿಕೊಳ್ಳುವವನೂ ಆಗಿರುತ್ತೀ ಎಂಬದನ್ನು ಇವರಿಗೆ ತಿಳಿಯಪಡಿಸು ಎಂದು ಪ್ರಾರ್ಥಿಸಿದನು. ಕೂಡಲೆ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಮಾಂಸವನ್ನೂ ಕಟ್ಟಿಗೆಕಲ್ಲು ಮಣ್ಣುಗಳನ್ನೂ ದಹಿಸಿಬಿಟ್ಟು ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು. ಜನರೆಲ್ಲರೂ ಅದನ್ನು ಕಂಡು ಬೋರ್ಲಬಿದ್ದು - ಯೆಹೋವನೇ ದೇವರು, ಯೆಹೋವನೇ ದೇವರು ಎಂದು ಕೂಗಿದರು. 1 Kings / 1 ಅರಸುಗಳು 18 : 37 - 39 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1Kings18v37 #26June2024 #promisewordforjune
-
533
ನಿರೀಕ್ಷೆಯ ವಾಕ್ಯ - 25.06.24
ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದೆ ಉರಿಯುವ ಬೆಂಕಿಯಂತೆ [ದ್ರೋಹಿಗಳನ್ನು] ದಹಿಸಿ ಬಿಡುವವನಾಗಿದ್ದಾನೆಂದು ತಿಳಿಯಿರಿ. Deuteronomy / ಧರ್ಮೋಪದೇಶಕಾಂಡ 4 : 24 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Deuteronomy4v24 #25June2024 #promisewordforjune
-
532
ನಿರೀಕ್ಷೆಯ ವಾಕ್ಯ - 24.06.24
ಮನುಷ್ಯರೊಳಗೆ ಒಬ್ಬನು ತನ್ನ ಸ್ನೇಹಿತನೊಡನೆ ಹೇಗೆ ಮಾತಾಡುವನೋ ಹಾಗೆಯೇ ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡುತ್ತಿದ್ದನು; ತರುವಾಯ ಮೋಶೆ ಪಾಳೆಯಕ್ಕೆ ತಿರಿಗಿ ಬರುವನು. ಆದರೆ ನೂನನ ಮಗನಾದ ಯೆಹೋಶುವನೆಂಬ ಹೆಸರುಳ್ಳ ಯೌವನಸ್ಥನಾದ ಅವನ ಶಿಷ್ಯನು ಆ ಡೇರೆಯಲ್ಲೇ ಇದ್ದನು; ಅದರ ಬಳಿಯಿಂದ ಹೋಗಲೇ ಇಲ್ಲ. Exodus / ವಿಮೋಚನಕಾಂಡ 33 : 11 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Exodus33v11 #24June2024 #promisewordforjune
-
531
ನಿರೀಕ್ಷೆಯ ವಾಕ್ಯ - 23.06.24
ಆರು ದಿವಸಗಳಾದ ಮೇಲೆ ಯೇಸು ಪೇತ್ರ ಯಾಕೋಬ ಯೋಹಾನರನ್ನು ಮಾತ್ರ ವಿಂಗಡವಾಗಿ ಕರಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. ಅಲ್ಲಿ ಅವರ ಕಣ್ಣ ಮುಂದೆ ಆತನ ರೂಪ ಬೇರೆಯಾಯಿತು. 3ಆತನ ವಸ್ತ್ರಗಳು ಬಹು ಬೆಳ್ಳಗೆ ಹೊಳೆಯುತ್ತಿದ್ದವು; ಭೂಲೋಕದಲ್ಲಿರುವ ಯಾವ ಅಗಸನಾದರೂ ಅಷ್ಟು ಬೆಳ್ಳಗೆ ಮಾಡಲಾರನು. Mark / ಮಾರ್ಕ 9 : 2 - 3 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Mark9v2 #23June2024 #promisewordforjune
-
530
ನಿರೀಕ್ಷೆಯ ವಾಕ್ಯ - 22.06.24
ಆಗ ಯೆಹೋವನು - ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟಿಯಾ? ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದಾನೆ. ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವದಿಲ್ಲ ಎಂದು ಸೈತಾನನಿಗೆ ಹೇಳಿದನು. Job / ಯೋಬನು 1 : 8 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Job1v8 #22June2024 #promisewordforjune
-
529
ನಿರೀಕ್ಷೆಯ ವಾಕ್ಯ - 21.06.24
ನನ್ನ ನೀತಿಯನ್ನು ಎಂದಿಗೂ ಬಿಡದೆ ಭದ್ರವಾಗಿ ಹಿಡಿದುಕೊಳ್ಳುವೆನು. ನನ್ನ ಜೀವಮಾನದ ಯಾವ ದಿನಚರ್ಯದಲ್ಲಿಯೂ ಮನಸ್ಸಾಕ್ಷಿಯು ತಪ್ಪು ತೋರಿಸುವದಿಲ್ಲ. Job / ಯೋಬನು 27 : 6 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Job27v6 #21June2024 #promisewordforjune
-
528
ನಿರೀಕ್ಷೆಯ ವಾಕ್ಯ - 20.06.24
ಯೆಹೋವನೇ, ವಿರೋಧಿಗಳು ನನ್ನ ಕೇಡನ್ನೇ ಹಾರೈಸುತ್ತಿರುವದರಿಂದ ನಿನ್ನ ನೀತಿಗೆ ಸರಿಯಾಗಿ ನನ್ನನ್ನು ನಡಿಸು; ನನ್ನ ಮುಂದೆ ನಿನ್ನ ಮಾರ್ಗವನ್ನು ಸರಾಗಮಾಡು. Psalm / ಕೀರ್ತನೆ 5 : 8 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm5v8 #20June2024 #promisewordforjune
-
527
ನಿರೀಕ್ಷೆಯ ವಾಕ್ಯ - 19.06.24
ಆದರೆ ಮೋಶೆ ಆ ಜನರಿಗೆ - ನೀವು ಅಂಜಬೇಡಿರಿ; ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವದಿಲ್ಲ. ಯೆಹೋವನೇ ನಿಮಗಾಗಿ ಯುದ್ಧಮಾಡುವನು; ನೀವಂತು ಸುಮ್ಮನೇ ಇರ್ರಿ ಎಂದು ಹೇಳಿದನು. Exodus / ವಿಮೋಚನಕಾಂಡ 14 : 13, 14 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Exodus14v13 #19June2024 #promisewordforjune
-
526
ಯೇಸು ನಮ್ಮ ಕುಟುಂಬಗಳಲ್ಲಿ ಅದ್ಭುತಗಳನ್ನು ಮಾಡುವನು by Pas. Ezekiel Uday
In this episode Pas. Ezekiel Uday speaks on the Title “ಯೇಸು ನಮ್ಮ ಕುಟುಂಬಗಳಲ್ಲಿ ಅದ್ಭುತಗಳನ್ನು ಮಾಡುವನು | Jesus will do miracles in our families | ನಮ್ಮಕುಟುಂಬ | Our family” Watch Berachah full gospel Church on New Hope TV in every Sunday at 5:30pm (IST) LIVE at www.newhopetv.org/livetv
-
525
ನಿರೀಕ್ಷೆಯ ವಾಕ್ಯ - 18.06.24
ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ ಕರ್ತರ ಕರ್ತನಾಗಿಯೂ ಇದ್ದಾನೆ; ಆತನು ಪರಮದೇವರೂ ಪರಾಕ್ರವಿುಯೂ ಭಯಂಕರನೂ ಆಗಿದ್ದಾನೆ. ಆತನು ದಾಕ್ಷಿಣ್ಯ ನೋಡುವವನಲ್ಲ, ಲಂಚತೆಗೆದುಕೊಳ್ಳುವವನಲ್ಲ. 18ಆತನು ತಾಯಿತಂದೆಯಿಲ್ಲದವರ ಮತ್ತು ವಿಧವೆಯರ ನ್ಯಾಯವನ್ನು ಸ್ಥಾಪಿಸುತ್ತಾನೆ; ಪರದೇಶಿಗಳಾದವರಲ್ಲಿ ಪ್ರೀತಿಯಿಟ್ಟು ಅವರಿಗೆ ಅನ್ನವಸ್ತ್ರಗಳನ್ನು ಕೊಡುತ್ತಾನೆ. Deuteronomy / ಧರ್ಮೋಪದೇಶಕಾಂಡ 10 : 17, 18 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Deuteronomy10v17 #18June2024 #promisewordforjune
-
524
ನಿರೀಕ್ಷೆಯ ವಾಕ್ಯ - 17.06.24
ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಸ್ತೋತ್ರ. ಆಮೆನ್. Ephesians / ಎಫೆಸದವರಿಗೆ 3 : 20-21 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Ephesians3v20 #17June2024 #promisewordforjune
-
523
ನಿರೀಕ್ಷೆಯ ವಾಕ್ಯ - 16.06.24
ಆತನು - ನಾನು ದೇವರು, ನಿನ್ನ ತಂದೆ ಆರಾಧಿಸಿದ ದೇವರು; ನೀನು ಗಟ್ಟಾ ಇಳಿದು ಹೆದರದೆ ಐಗುಪ್ತ ದೇಶಕ್ಕೆ ಹೋಗು; ಅಲ್ಲಿ ನಿನ್ನಿಂದ ಮಹಾಜನಾಂಗವುಂಟಾಗುವಂತೆ ಮಾಡುವೆನು. Genesis / ಆದಿಕಾಂಡ 46 : 3 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.cc#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Genesis46v3 #16June2024 #promisewordforjune
-
522
ನಿರೀಕ್ಷೆಯ ವಾಕ್ಯ - 15.06.24
ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಯೆಹೋವನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ. Psalms / ಕೀರ್ತನೆಗಳು 118 : 22 - 23 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.cc #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalms118v22 #15June2024 #promisewordforjune
-
521
ನಿರೀಕ್ಷೆಯ ವಾಕ್ಯ - 14.06.24
ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಅದ್ದುತ್ತಲೇ ಸುಗ್ಗೀಕಾಲದಲ್ಲೆಲ್ಲಾ ದಡಮೀರಿ ಹರಿಯುವ ಯೊರ್ದನ್ ಹೊಳೆಯ ನೀರು ನಿಂತು ಹೋಯಿತು. Joshua / ಯೆಹೋಶುವ 3 : 15 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Joshua3v15 #14June2024 #promisewordforjune
-
520
ನಿರೀಕ್ಷೆಯ ವಾಕ್ಯ - 13.06.24
(ಯೆರಿಕೋವಿನವರು ಇಸ್ರಾಯೇಲ್ಯರಿಗೆ ಹೆದರಿ ತಮ್ಮ ಪಟ್ಟಣದ ಬಾಗಲುಗಳನ್ನು ಭದ್ರವಾಗಿ ಮುಚ್ಚಿಕೊಂಡರು. ಯಾರೂ ಒಳಗೆ ಹೋಗಲಿಲ್ಲ; ಹೊರಗೆ ಬರಲಿಲ್ಲ.) ಆಗ ಯೆಹೋವನು ಯೆಹೋಶುವನಿಗೆ - ನೋಡು, ನಾನು ಯೆರಿಕೋವನ್ನೂ ಅದರ ಅರಸನನ್ನೂ ಯುದ್ಧವೀರರನ್ನೂ ನಿನ್ನ ಕೈಗೆ ಒಪ್ಪಿಸಿದ್ದೇನೆ. Joshua / ಯೆಹೋಶುವ 6 : 1 - 2 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Joshua6v1 #13June2024 #promisewordforjune
-
519
Walking by faith | ನಂಬಿಕೆಯಿಂದ ನಡೆಯುವುದು | Sis. Maria Francis
In this episode, Sis. Maria Francis talks about “Walking by faith | ನಂಬಿಕೆಯಿಂದ ನಡೆಯುವುದು" Based on : 2 Corinthians 5 : 7 Watch RMM Programs on New Hope TV every day at 8AM (IST) LIVE at www.newhopetv.org/livetv Watch this message and be blessed.
-
518
ನಿರೀಕ್ಷೆಯ ವಾಕ್ಯ - 12.06.24
ಯೇಸು ಆಕೆಗೆ - ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವಿ ಎಂದು ನಾನು ನಿನಗೆ ಹೇಳಲಿಲ್ಲವೇ ಎಂದು ಉತ್ತರಕೊಟ್ಟನು. John / ಯೋಹಾನ 11 : 40 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #John11v40 #12June2024 #promisewordforjune
-
517
ನಿರೀಕ್ಷೆಯ ವಾಕ್ಯ - 11.06.24
ನಿಮ್ಮ ಜನವು ಭೂವಿುಯ ಮೇಲೆ ಉಳಿಯುವಂತೆಯೂ ನೀವು ಈ ವಿಪತ್ತಿಗೆ ಸಿಕ್ಕದೆ ಬಹುಜನವಾಗುವಂತೆಯೂ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು. Genesis / ಆದಿಕಾಂಡ 45 : 7 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Genesis45v7 #11June2024 #promisewordforjune
-
516
-
515
ನಿರೀಕ್ಷೆಯ ವಾಕ್ಯ - 09.06.24
ಒಬ್ಬ ಹೆಂಗಸು ತಾನು ಹೆತ್ತ ಮಗುವಿನ ಮೇಲೆ ಕರುಣೆಯಿಡದೆ ತನ್ನ ಮೊಲೆಕೂಸನ್ನು ಮರೆತಾಳೇ? ಒಂದು ವೇಳೆ ಮರೆತಾಳು, ನಾನಾದರೆ ನಿನ್ನನ್ನು ಮರೆಯೆ. 16ಇಗೋ, ನನ್ನ ಅಂಗೈಗಳಲ್ಲಿ ನಿನ್ನನ್ನು ಚಿತ್ರಿಸಿದ್ದೇನೆ; ನಿನ್ನ ಪೌಳಿಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ. Isaiah / ಯೆಶಾಯ 49 : 15 - 16 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Isaiah49:15-16 #9June2024 #promisewordforjune
-
514
ನಿರೀಕ್ಷೆಯ ವಾಕ್ಯ - 08.06.24
ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! Hosea / ಹೋಶೇಯ 11 : 8 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Hosea11v8 #8June2024 #promisewordforjune
-
513
ನಿರೀಕ್ಷೆಯ ವಾಕ್ಯ - 06.06.24
ನನ್ನ ಹಗೆಯವರೆಲ್ಲರು ನನಗೆ ವಿರೋಧವಾಗಿ ಕಿವಿಗಳಲ್ಲಿ ಗುಜುಗುಜು ಮಾತಾಡಿಕೊಳ್ಳುತ್ತಾರೆ; ನನಗೆ ಕೇಡನ್ನು ಕಲ್ಪಿಸುತ್ತಾರೆ. ಅವನನ್ನು ಅಸಾಧ್ಯರೋಗ ಹಿಡಿದದೆ; ಅವನು ಹಾಸಿಗೆಯನ್ನು ಬಿಟ್ಟು ತಿರಿಗಿ ಏಳುವದೇ ಇಲ್ಲವೆಂದು ಹೇಳಿಕೊಳ್ಳುತ್ತಾರೆ. Psalms / ಕೀರ್ತನೆಗಳು 41 : 7 - 8 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm41V7 #6June2024 #promisewordforjune
-
512
“ನಾವು ಶಿಷ್ಯರೇ? | Are we Disciples?” by Rev. Naveen Kumar
Based on : Acts 2 : 1 - 3 Watch Vonde Marga Ministries on New Hope TV from Monday to Thursday at 5:30 PM and 10:00 AM (IST) LIVE at www.newhopetv.org/livetv Watch this message and be blessed.
-
511
ನಿರೀಕ್ಷೆಯ ವಾಕ್ಯ - 05.06.24
ಯೆಹೋವನು ಇಂತೆನ್ನುತ್ತಾನೆ - ಇಗೋ, ಇದು ಚೀಯೋನ್, ಯಾರಿಗೂ ಬೇಡವಾಗಿರುವ ನಗರಿ ಎಂದು ಜನರು ಹೇಳಿ ನಿನ್ನನ್ನು ಭ್ರಷ್ಟಳೆಂದದ್ದನ್ನು ನಾನು ಸಹಿಸಲಾರದೆ ನಿನಗೆ ಗುಣಪಡಿಸಿ ನಿನ್ನ ಬಾಸುಂಡೆಗಳನ್ನು ವಾಸಿಮಾಡುವೆನು. Jeremiah / ಯೆರೆಮೀಯ 30 : 17 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Jeremiah30v17 #5June2024 #promisewordforjune
-
510
ನಿರೀಕ್ಷೆಯ ವಾಕ್ಯ - 04.06.24
ಮತ್ತೂ ನಾನು ಅಂದುಕೊಂಡದ್ದೇನಂದರೆ - ಹೀಗೆ ನೆನಸುವದು ನನ್ನ ಬಲಹೀನತೆಯೇ. ಪರಾತ್ಪರನ ಭುಜಬಲವು ಪ್ರಕಟವಾದ ವರುಷಗಳನ್ನು ಜ್ಞಾಪಿಸಿಕೊಳ್ಳುವೆನು. ಯೆಹೋವನ ಕೃತ್ಯಗಳನ್ನು ವರ್ಣಿಸುವೆನು; ಪೂರ್ವದಿಂದ ನೀನು ನಡಿಸಿದ ಅದ್ಭುತಗಳನ್ನು ನೆನಪುಮಾಡಿಕೊಳ್ಳುವೆನು. Psalms / ಕೀರ್ತನೆಗಳು 77 : 10 - 11 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm77v10 #4June2024 #promisewordforjune
-
509
ನಿರೀಕ್ಷೆಯ ವಾಕ್ಯ - 03.06.24
ಅವರು ಸಂಚಾರಮಾಡುತ್ತಿರುವಾಗ ಆತನು ಒಂದಾನೊಂದು ಹಳ್ಳಿಗೆ ಬಂದನು; ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಇಳಿಸಿಕೊಂಡಳು. ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಸ್ವಾವಿುಯ ಪಾದಗಳ ಬಳಿಯಲ್ಲಿ ಕೂತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು. Luke / ಲೂಕ 10 : 38-39 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Luke10v38 #2June2024 #promisewordforjune
-
508
ನಿರೀಕ್ಷೆಯ ವಾಕ್ಯ - 02.06.24
ಮತ್ತು ನಿನ್ನ ಬಂಧುವಾದ ಎಲಿಸಬೇತಳಿದ್ದಾಳಲ್ಲಾ, ಆಕೆ ಸಹ ಮುಪ್ಪಿನವಳಾದರೂ ಗರ್ಭಿಣಿಯಾಗಿದ್ದಾಳೆ; ಆಕೆಯ ಗರ್ಭದಲ್ಲಿ ಗಂಡುಮಗುವದೆ; ಬಂಜೆಯೆನಿಸಿಕೊಂಡಿದ್ದ ಆಕೆಗೆ ಇದೇ ಆರನೆಯ ತಿಂಗಳು. ದೇವರಿಂದ ಬರುವ ಯಾವ ಮಾತಾದರೂ ನಿಷ್ಫಲವಾಗುವದಿಲ್ಲ ಅಂದನು. Luke / ಲೂಕ 1 : 36,-37 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Luke1v36 #2June2024 #promisewordforjune
-
507
2024 ರ ಜೂನ್ ತಿಂಗಳಿನ ವಾಗ್ದಾನ
ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ. 1 Corinthians / 1 ಕೊರಿಂಥದವರಿಗೆ 2:9 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1Corinthians2v9 #April2024 #promisewordforjune
-
506
ನಿರೀಕ್ಷೆಯ ವಾಕ್ಯ - 31.05.24
ತರುವಾಯ ಯೆಹೋವನು ಎಲೀಯನಿಗೆ - ನೀನು ಈ ಸ್ಥಳವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋಗಿ ಯೊರ್ದನ್ಹೊಳೆಯ ಆಚೆಯಲ್ಲಿರುವ ಕೆರೀತ್ಹಳ್ಳದಲ್ಲಿ ಅಡಗಿಕೋ. 4ಆ ಹಳ್ಳದ ನೀರು ನಿನಗೆ ಪಾನವಾಗಿರುವದು; ನಿನಗೆ ಆಹಾರತಂದುಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ ಎಂದು ಹೇಳಿದನು. 1 Kings / 1 ಅರಸುಗಳು 17 : 3-4 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1Kings17v3 #31May2024 #promisewordformay
-
505
ನಿರೀಕ್ಷೆಯ ವಾಕ್ಯ - 30.05.24
ಹೀಗಿರುವಲ್ಲಿ ಸಹೋದರರೇ, ಯೇಸು ನಮಗೋಸ್ಕರ ಪ್ರತಿಷ್ಠಿಸಿದ ಜೀವವುಳ್ಳ ಹೊಸ ದಾರಿಯಲ್ಲಿ ಆತನ ರಕ್ತದ ಮೂಲಕ ಆತನ ಶರೀರವೆಂಬ ತೆರೆಯ ಮುಖಾಂತರ ದೇವರ ಸಮಕ್ಷಮದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು. Hebrews / ಇಬ್ರಿಯ 10 : 19-20 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Hebrews10v19 #30May2024 #promisewordformay
-
504
ನಿರೀಕ್ಷೆಯ ವಾಕ್ಯ - 29.05.24
ಅವನು ಹೆಚ್ಚುಕಡಿಮೆ ನೂರು ವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದಾಗ್ಯೂ ಅವನ ನಂಬಿಕೆಯು ಕುಂದಲಿಲ್ಲ. ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ. ದೇವರನ್ನು ಘನಪಡಿಸುವವನಾಗಿ ಆತನು ತನ್ನ ವಾಗ್ದಾನವನ್ನು ನೆರವೇರಿಸುವದಕ್ಕೆ ಸಮರ್ಥನೆಂದು ಪೂರಾ ಭರವಸವಿಟ್ಟು ದೃಢನಂಬಿಕೆಯುಳ್ಳವನಾದನು. Romans / ರೋಮಾಪುರದವರಿಗೆ 4 : 19 - 21 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Romans4v19 #29May2024 #promisewordformay
-
503
ನಿರೀಕ್ಷೆಯ ವಾಕ್ಯ - 28.05.24
ಕರ್ತನೇ, ತಲತಲಾಂತರಗಳಿಂದಲೂ ನಮ್ಮ ವಾಸಸ್ಥಾನವು ನೀನೇ. 2ಬೆಟ್ಟಗಳು ಉಂಟಾಗುವದಕ್ಕಿಂತ, ಭೂವಿುಯೂ ಅದರ ದೇಶಗಳೂ ನಿರ್ಮಾಣವಾಗುವದಕ್ಕಿಂತ ಮುಂಚಿನಿಂದ ಯುಗಯುಗಾಂತರಗಳಲ್ಲಿಯೂ ನೀನೇ ದೇವರು. Psalms / ಕೀರ್ತನೆಗಳು 90 1, 2 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm90v1 #28May2024 #promisewordformay
-
502
ನಿರೀಕ್ಷೆಯ ವಾಕ್ಯ - 27.05.24
ಯೋಸೇಫನು - ನನ್ನ ಹತ್ತರಕ್ಕೆ ಬನ್ನಿರಿ ಎಂದು ತನ್ನಣ್ಣಂದಿರಿಗೆ ಹೇಳಲು ಅವರು ಹತ್ತರಕ್ಕೆ ಬಂದರು. ಅವನು ಅವರಿಗೆ - ಐಗುಪ್ತದೇಶಕ್ಕೆ ಸೇರುವಂತೆ ನೀವು ಮಾರಿಬಿಟ್ಟ ನಿಮ್ಮ ತಮ್ಮನಾದ ಯೋಸೇಫನೇ ನಾನು. 5ನೀವು ನನ್ನನ್ನು ಮಾರಿದ್ದಕ್ಕಾಗಿ ವ್ಯಸನಪಟ್ಟು ದುಃಖಿಸಬೇಡಿರಿ. ಪ್ರಾಣಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು. 6ದೇಶಕ್ಕೆ ಬರಬಂದು ಎರಡು ವರುಷವಾಗಿದೆಯಷ್ಟೆ; ಇನ್ನೂ ಐದು ವರುಷಗಳ ಪರ್ಯಂತರ ಬಿತ್ತುವದಕ್ಕಾಗಲಿ ಕೊಯ್ಯುವದಕ್ಕಾಗಲಿ ಅವಕಾಶವಿಲ್ಲ. 7ನಿಮ್ಮ ಜನವು ಭೂವಿುಯ ಮೇಲೆ ಉಳಿಯುವಂತೆಯೂ ನೀವು ಈ ವಿಪತ್ತಿಗೆ ಸಿಕ್ಕದೆ ಬಹುಜನವಾಗುವಂತೆಯೂ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು. Genesis / ಆದಿಕಾಂಡ 45 : 4 - 7 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Genesis45v4 #27May2024 #promisewordformay
-
501
ನಿರೀಕ್ಷೆಯ ವಾಕ್ಯ - 26.05.24
ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗೆತ್ತಿಕೊಳ್ಳುವನು. ಹಾಲುಕುಡಿಸುವ ಕುರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು. Isaiah / ಯೆಶಾಯ 40 : 11 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Isaiah40v11 #26May2024 #promisewordformay
We're indexing this podcast's transcripts for the first time — this can take a minute or two. We'll show results as soon as they're ready.
No matches for "" in this podcast's transcripts.
No topics indexed yet for this podcast.
Loading reviews...
ABOUT THIS SHOW
Kannada Christian Channel in Karnataka since 2005. Watch New Hope TV across Karnataka on Hathway Digital, Metrocast and Kable First TV Networks.In this podcast, we will be publishing our choicest content. We hope it will bless you
HOSTED BY
LifeZone Media
CATEGORIES
Loading similar podcasts...