Skip to content
Padma Prabhu Gethsemane podcast artwork

PODCAST · religion

Padma Prabhu Gethsemane

by padma prabhut

I've never seen anyone's life get better by complaining about reality, I've seen it get better by accepting reality as it is and then making personal decisions to make it better. I’m passionate about helping people make a positive impact in other people’s lives. And purpose is to build strong nation in healthy spiritual and of a sound mind and changing lives.

Publisher-supplied feed metadata · PodParley refreshed Apr 16, 2026 · Source feed

Episodes

  1. WONDERS OF THE WORD | Kannada Short Sermon | ಕೀರ್ತನೆಗಳು 62:11 | ಸರ್ವಶಕ್ತನ ಮಹಿಮೆ... !(#398)

    ಕೀರ್ತನೆಗಳು 62:11 ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ.

  2. WONDERS OF THE WORD | Kannada Short Sermon | 1.ಸಮುವೇಲನು. 30:6,7 | ಧೈರ್ಯಗೊಳ್ಳಿರಿ... !(#397)

    ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡು ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದದರಿಂದ ಅವನು ಬಲು ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ಅವನು ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡು

  3. WONDERS OF THE WORD | Kannada Short Sermon | ಆದಿಕಾಂಡ 15:1 | ಗುರಾಣಿ... (#396)

    ಆದಿಕಾಂಡ 15:1 ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಯಿತು; ಏನಂದರೆ- ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ; ನಿನಗೋಸ್ಕರ ಅತ್ಯಧಿಕ ಬಹುಮಾನವು ಇಟ್ಟದೆ ಎಂಬುದೇ.

  4. WONDERS OF THE WORD | Kannada Short Sermon | ಯೆಶಾಯ 19:14 ನೆನೆಸುವಾತನೂ....! ಮರೆಯದಾತನೂ....! (#395)

    ಚೀಯೋನ್ ನಗರಿಯಾದರೋ - ಯೆಹೋವನು ನನ್ನನ್ನು ಕೈಬಿಟ್ಟಿದ್ದಾನೆ, ಕರ್ತನು ನನ್ನನ್ನು ಮರೆತಿದ್ದಾನಲ್ಲಾ ಅಂದುಕೊಂಡಳು.

  5. WONDERS OF THE WORD | ಕೀರ್ತನೆಗಳು 121:1 | ಕರ್ತನನ್ನು ನೋಡುವಾಗ ಸಹಾಯ....! (#394)

    ಕೀರ್ತನೆ 121:1 ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವದು? 2 ಭೂಮ್ಯಾಕಾಶಗಳನ್ನು ನಿರ್ಮಿಸಿದ ಯೆಹೋವನಿಂದಲೇ ನನ್ನ ಸಹಾಯವು ಬರುತ್ತದೆ.

  6. WONDERS OF THE WORD | 1 ಆದಿಕಾಂಡ 13:10| ಕಣ್ಣೆತ್ತಿ ನೋಡಿರಿ....! (#393)

    ಲೋಟನು ಕಣ್ಣೆತ್ತಿ ನೋಡಲಾಗಿ ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರೂರಿನ ತನಕ ಎಲ್ಲಾ ಕಡೆಯಲ್ಲಿಯೂ ನೀರಾವರಿಯ ಸ್ಥಳವೆಂದು ತಿಳುಕೊಂಡನು. ಯೆಹೋವನು ಸೊದೋಮ್‍ಗೊಮೋರ ಪಟ್ಟಣಗಳನ್ನು ನಾಶಮಾಡುವದಕ್ಕಿಂತ ಮುಂಚೆ ಆ ಸೀಮೆಯು ಯೆಹೋವನ ವನದಂತೆಯೂ ಐಗುಪ್ತದೇಶದಂತೆಯೂ ನೀರಾವರಿಯಾಗಿತ್ತು.

  7. WONDERS OF THE WORD | 1 ಪೇತ್ರನು 2:21 | ಮಾದರಿ ಬೇಕಾ ? ಹಾಗಾದರೆ ಕರ್ತನನ್ನು ದೃಷಿಸು... (#392)

    1 ಪೇತ್ರನು 2:21 ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿಹೋದನು.

  8. WONDERS OF THE WORD | ಅರಣ್ಯಕಾಂಡ 21:8 | ಜೀವವು ಬೇಕಾ ? ಹಾಗಾದರೆ ಕರ್ತನನ್ನು ದೃಷಿಸು... (#391)

    ಅರಣ್ಯಕಾಂಡ 21:8 ಮೋಶೆ ಜನರಿಗೋಸ್ಕರ ಪ್ರಾರ್ಥಿಸಲಾಗಿ ಯೆಹೋವನು ಅವನಿಗೆ - ನೀನು [ತಾಮ್ರದಿಂದ] ವಿಷಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸಬೇಕು; ಸರ್ಪಗಳಿಂದ ಗಾಯಪಟ್ಟವರು ಅದನ್ನು ನೋಡಿ ಬದುಕಿಕೊಳ್ಳುವರು ಎಂದು ಆಜ್ಞಾಪಿಸಿದನು.

  9. WONDERS OF THE WORD | 2 ಪೂರ್ವ. 20:12 | ಜಯವು ಹೊಂದಬೇಕಾ ? ಹಾಗಾದರೆ ಕರ್ತನನ್ನು ದೃಷಿಸು... (#390)

    2 ಪೂರ್ವಕಾಲವೃತ್ತಾಂತ 20:12 ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದ ಈ ಮಹಾ ಸಮೂಹದ ಮುಂದೆ ನಿಲ್ಲುವದಕ್ಕೆ ನಮ್ಮಲ್ಲಿ ಬಲವಿಲ್ಲ, ಏನು ಮಾಡಬೇಕೆಂಬದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತವೆ ಎಂದು ಪ್ರಾರ್ಥಿಸಿದನು.

  10. WONDERS OF THE WORD | ಯೋನ 2:4 | ಕನಿಕರ ಬೇಕಾ ? ಹಾಗಾದರೆ ಕರ್ತನನ್ನು ದೃಷಿಸು... (#389)

    ಯೋನ. 2:4 ನಿನ್ನ ಸಾನ್ನಿಧ್ಯದಿಂದ ಬಿಸಾಡಲ್ಪಟ್ಟಿದ್ದೇನೆ ಅಂದುಕೊಂಡೆನು; ಆದರೂ ನಿನ್ನ ಪರಿಶುದ್ಧಾಲಯವನ್ನು ಪುನಃ ದರ್ಶನಮಾಡುವೆನು.

  11. WONDERS OF THE WORD | ಕೀರ್ತನೆಗಳು 123:1 | ಏಳಿಗೆಯನ್ನು ಪಡೆಯಬೇಕಾ ? ಹಾಗಾದರೆ ಕರ್ತನನ್ನು ದೃಷಿಸು... (#388)

    ಕೀರ್ತನೆಗಳು 123:1 ಪರಲೋಕದಲ್ಲಿ ಆಸೀನನಾಗಿರುವಾತನೇ, ನನ್ನ ಕಣ್ಣುಗಳನ್ನು ನಿನ್ನ ಕಡೆಗೆ ಎತ್ತಿದ್ದೇನೆ.

  12. WONDERS OF THE WORD | Psalms 32:8 ಆಲೋಚನೆಗಳು ಬೇಕಾ? ಹಾಗಾದರೆ ಕರ್ತನನ್ನು ದೃಷ್ಟಿಸು.... (#387)

    ಕೀರ್ತ.32:8 [ಯೆಹೋವನು] - ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು [ಅನ್ನುತ್ತಾನಲ್ಲಾ].

  13. WONDERS OF THE WORD | ಕೀರ್ತ. 34:5 ನಿಮ್ಮ ಕಣ್ಣುಗಳು ದೃಷ್ಟಿಸಿ ನೋಡಲಿ ! (#386)

    ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು; ಅವರ ಮುಖವು ಲಜ್ಜೆಯಿಂದ ಕೆಡುವದೇ ಇಲ್ಲ.

  14. WONDERS OF THE WORD | ನ್ಯಾಯಾಸ್ಥಾಪಕರು.5:31 | ನೀವು ಉದಯಿಸುವ ಸೂರ್ಯನಂತೆ.... (#384)

    ಯೆಹೋವನ ಎಲ್ಲಾ ಶತ್ರುಗಳೂ ಇವರಂತೆಯೇ ನಾಶವಾಗಲಿ; ಆತನ ಭಕ್ತರು ಪ್ರತಾಪದಿಂದ ಉದಯಿಸುವ ಸೂರ್ಯನಂತಿರಲಿ. ದೇಶದಲ್ಲಿ ನಾಲ್ವತ್ತು ವರುಷ ಸಮಾಧಾನವಿತ್ತು.

  15. WONDERS OF THE WORD | 2 Kings 3:22 | ಶತ್ರುಗಳನ್ನು ಹಿಮ್ಮೆಟ್ಟಿಸುವನು...(#383)

    ಎದುರಿಗಿದ್ದ ನೀರು ಇವರ ದೃಷ್ಟಿಗೆ ಬಿದ್ದಿತು. ಸೂರ್ಯ ಪ್ರಕಾಶದಿಂದ ಆ ನೀರು ರಕ್ತದಂತೆ ಕೆಂಪಾಗಿ ಕಾಣಿಸುತ್ತಿದ್ದದರಿಂದ ಇವರು -

  16. WONDERS OF THE WORD | Kannada Short message | ಕೀರ್ತನೆ. 121:6 ನಿಮ್ಮನ್ನು ಭಾಧಿಸುವುದಿಲ್ಲ! (#382)

    ಹಗಲಲ್ಲಿ ಸೂರ್ಯನೂ ಇರುಳಲ್ಲಿ ಚಂದ್ರನೂ ನಿನ್ನನ್ನು ಬಾಧಿಸುವದಿಲ್ಲ.

  17. WONDERS OF THE WORD | ಆದಿಕಾಂಡ 32:31 | ಸೂರ್ಯನು (ಕ್ರಿಸ್ತನು) ಉದಯಿಸಿದನು (#381)

    ಅವನು ಪೆನೂವೇಲನ್ನು ದಾಟುತ್ತಿರುವಾಗ ಸೂರ್ಯೋದಯವಾಯಿತು. ಅವನು ತೊಡೆಯ ನಿವಿುತ್ತ ಕುಂಟಿಕೊಂಡು ನಡೆದನು.

  18. WONDERS OF THE WORD | Kannada Short Message|ಮಲಾಕಿ. 4:2 ಸ್ವಸ್ಥತೆಯ ಕಿರಣಗಳು!

    ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ [ದೇವರ] ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ;

  19. 9th April 2021 |WONDERS OF THE WORD | ಮತ್ತಾಯ.13:43 Topic: ನೀವು ಸೂರ್ಯನ ಹಾಗೆ ಪ್ರಕಾಶಿಸಬೇಕೆ? (#375)

    ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕಿವಿಯುಳ್ಳವನು ಕೇಳಲಿ ಅಂದನು.

  20. 8th April 2021| WONDERS OF THE WORD | Psalms 84:11 Topic: ಸೂರ್ಯನಾದವನು...(#376)

    ಯೆಹೋವದೇವರು ಸೂರ್ಯನೂ ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನು?

  21. 7th Ap | WONDERS OF THE WORD | Psalms 136:8,9 Topic: ಹಗಲನ್ನು ಆಳಲು ಸೂರ್ಯನು , ಜೀವಿತಗಳನ್ನು ಆಳಲು ----???

    WHO HAS DOMINION OVER YOUR LIFE Are you tired, worn down, discouraged by the battles you face? Stop facing them alone! You were never meant to fight without Me, without My power. Let Me be your God in this and every battle. Give Me dominion so I can make things right.

  22. 5th April 21| WONDERS OF THE WORD | Zechariah 14:4 Topic: ದಿವಾರೋಹಣವಾದ ನಮ್ಮ ಕರ್ತನು ತಿರುಗಿ ಬರಲಿದ್ದಾನೆ!

    https://youtu.be/7CQn4Ktxa04 https://youtu.be/LfHq3_hDmrQ https://youtu.be/FtDZXbx6aXM ಯೆರೂಸಲೇಮಿಗೆ ಮೂಡಲಲ್ಲಿ ಎದುರಾಗಿರುವ ಎಣ್ಣೆಯ ಮರಗಳ ಗುಡ್ಡದ ಮೇಲೆ ಆತನ ಪಾದಗಳು ನಿಂತಿರಲು ಆ ಗುಡ್ಡವು ಮೂಡಲಿಂದ ಪಡುವಲಿಗೆ ಉದ್ದಕ್ಕೂ ಸೀಳಿಹೋಗಿ

  23. Resurrection of JESUS CHRIST Matthew 28:5-7 Topic:ತೆರೆದಿರುವ ಸಮಾಧಿ!

    ಆಗ ದೂತನು ಆ ಹೆಂಗಸರಿಗೆ - ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ಹುಡುಕುತ್ತೀರೆಂದು ಬಲ್ಲೆನು; ಆತನು ಇಲ್ಲಿ ಇಲ್ಲ; 6 ತಾನು ಹೇಳಿದಂತೆ ಎದ್ದಿದ್ದಾನೆ; ಬನ್ನಿ, ಆತನು ಮಲಗಿದ್ದ ಸ್ಥಳವನ್ನು ನೋಡಿರಿ; 7 ಮತ್ತು ಬೇಗ ಹೋಗಿ ಆತನ ಶಿಷ್ಯರಿಗೆ - ಸತ್ತವನು ಬದುಕಿದ್ದಾನೆ, ಆತನು ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು...

  24. Meditation on the suffering of JESUS CHRIST: Isaiah 53:5 Topic: ಕ್ರಿಸ್ತನ ಗಾಯಗಳು! (#371)

    ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿಮಿತ್ತ ಅವನು ಜಜ್ಜಲ್ಪಟ್ಟನು; ನಮಗೆ ಸುಕ್ಷೇಮವನ್ನುಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು.

  25. It was my sin that nailed HIM thereLOVE, not Nails |The Crucifixion of Jesus Christ. Colossians 2:14

    ಆತನು ನಮ್ಮ ಅಪರಾಧಗಳನ್ನೆಲ್ಲಾ ಕ್ಷವಿುಸಿ ನಮ್ಮ ಮೇಲೆ ದೋಷಾರೋಪಣೆಮಾಡಿದಂಥ ಆಜ್ಞಾರೂಪವಾಗಿದ್ದಂಥ ಪತ್ರವನ್ನು ಕೆಡಿಸಿ ಅದನ್ನು ಶಿಲುಬೆಗೆ ಜಡಿದು ಇಲ್ಲದಂತಾಗ ಮಾಡಿದನು.

  26. April Month Promise Word | Philippines 3:14 Topic: ಬಿರುದನ್ನು ಪಡೆಯಲು!

    ದೇವರು ಕ್ರಿಸ್ತನ ಮೂಲಕವಾಗಿ ನಮ್ಮನ್ನು ಮೇಲಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಿರುದನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.

  27. 26th November 2020 ## WORDS OF FAITH ## JOHN 14:1,2 Part 1

    ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ. 2 ನನ್ನ ತಂದೆಯ ಮನೆಯಲ್ಲಿ ಬಹಳ ಬಿಡಾರಗಳು ಅವೆ; ಇಲ್ಲದಿದ್ದರೆ ನಿಮಗೆ ಹೇಳುತ್ತಿದ್ದೆನು; ನಿಮಗೆ ಸ್ಥಳವನ್ನು ಸಿದ್ಧಮಾಡುವದಕ್ಕೆ ಹೋಗುತ್ತೇನಲ್ಲಾ.

  28. 28th October 2020 ## WORDS OF FAITH ## Matthew 16:17 BLESSED: The Supreme Confession.

    Jesus replied, "Blessed are you, Simon son of Jonah, for this was not revealed to you by flesh and blood, but by my Father in heaven.

  29. 18th October ## WORDS OF FAITH ## Luke 12:37 Topic: ಎಚ್ಚರವಾಗಿರುವವರು ಧನ್ಯರು!

    ಯಜಮಾನನು ಬಂದು ಯಾವ ಯಾವ ಆಳುಗಳು ಎಚ್ಚರವಾಗಿರುವದನ್ನು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಆತನೇ ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಹತ್ತಿರಕ್ಕೆ ಬಂದು ಅವರಿಗೆ ಸೇವೆಮಾಡುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

  30. 11th October 2020 ## WORDS OF FAITH ## Psalms 2:12 Topic : Blessed Life ಆತನ ಮರೆಹೊಕ್ಕವರೆಲ್ಲರು ಧನ್ಯರು.

    ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಆತನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಆತನ ಮರೆಹೊಕ್ಕವರೆಲ್ಲರು ಧನ್ಯರು.

  31. 30th September 2020 ## WORDS OF FAITH ##Psalms 78:67-69 Topic :Choice

    ಯೋಸೇಫಕುಲದ ಗುಡಾರವನ್ನು ವರ್ಜಿಸಿ ಎಫ್ರಾಯೀಮ್ ಕುಲವನ್ನು ತ್ಯಜಿಸಿ 68 ಯೆಹೂದಕುಲವನ್ನೂ ತನ್ನ ಪ್ರಿಯ ಚೀಯೋನ್ ಗಿರಿಯನ್ನೂ ಆರಿಸಿಕೊಂಡನು. 69 ಆತನು ತನ್ನ ಆಲಯವನ್ನು ಪರ್ವತದಂತೆಯೂ ತಾನು ಸ್ಥಾಪಿಸಿದ ಭೂವಿುಯಂತೆಯೂ ಶಾಶ್ವತವಾಗಿ ಕಟ್ಟಿದನು.

  32. 29th September 2020 ## WORDS OF FAITH ## Duetronomy 21:5 Topic:Choice

    ಲೇವಿಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರವಿರಬೇಕು. ನಿಮ್ಮ ದೇವರಾದ ಯೆಹೋವನು ಅವರನ್ನೇ ತನ್ನ ಸಾನ್ನಿಧ್ಯಸೇವೆಯನ್ನು ಮಾಡುವದಕ್ಕೂ ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವದಕ್ಕೂ ಆದುಕೊಂಡಿದ್ದಾನಲ್ಲ; ಅನುಮಾನವಾದ ಎಲ್ಲಾ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸಬೇಕು.

  33. 28th September 2020 ## WORDS OF FAITH ## James 2:5 Topic: Choice

    ನನ್ನ ಪ್ರಿಯ ಸಹೋದರರೇ, ಕೇಳಿರಿ, ದೇವರು ಲೌಕಿಕ ವಿಷಯದಲ್ಲಿ ಬಡವರಾಗಿರುವವರನ್ನು ಆದುಕೊಂಡು ಅವರು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ನೇವಿುಸಲಿಲ್ಲವೋ?

  34. 27th September 2020 #WORDS OF FAITH ## Mark 3:14-15 Topic: Choice

    ಆತನು ಹನ್ನೆರಡು ಮಂದಿಯನ್ನು ಆರಿಸಿ ಅವರು ತನ್ನ ಸಂಗಡ ಇರಬೇಕೆಂತಲೂ 15 ದೆವ್ವಗಳನ್ನು ಬಿಡಿಸುವ ಅಧಿಕಾರವುಳ್ಳವರಾಗಿ ಸುವಾರ್ತೆಯನ್ನು ಸಾರುವದಕ್ಕೆ ತಾನು ಅವರನ್ನು ಕಳುಹಿಸುವೆನೆಂತಲೂ ಆ ಹನ್ನೆರಡು ಮಂದಿಯನ್ನು ಆರಿಸಿ ನೇವಿುಸಿದನು.

  35. 20th December 20202 ## WORDS OF FAITH ## Isaiah 9:6 Topic:ಸಮಾಧಾನದ ಪ್ರಭು

    ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವದು; ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬವು ಅವನ ಹೆಸರು.

  36. | Meditation on the suffering of JESUS CHRIST |Matthew 27:19 Topic: ಸತ್ಪುರುಷನು -ಪಿಲಾತನ ಮಡದಿ! (#358)

    ಇದಲ್ಲದೆ ಅವನು ನ್ಯಾಯಾಸನದಲ್ಲಿ ಕೂತಿರುವಾಗ ಅವನ ಹೆಂಡತಿಯು - ನೀನು ಆ ಸತ್ಪುರುಷನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು ಎಂದು ಅವನ ಬಳಿಗೆ ಹೇಳಿ ಕಳುಹಿಸಿದಳು.

  37. ## WONDERS OF THE WORD ## Matthew 27:18 Topic: ಬರಬ್ಬನನ್ನೋ? ಕ್ರಿಸ್ತನನ್ನೋ?

    ಹೀಗಿರಲಾಗಿ ಅವರು ಕೂಡಿಬಂದ ಸಮಯದಲ್ಲಿ ಪಿಲಾತನು ಹೊಟ್ಟೇಕಿಚ್ಚಿನಿಂದ ಆತನನ್ನು ಒಪ್ಪಿಸಿಕೊಟ್ಟಿದ್ದರೆಂದು ತಿಳಿದು - ನಿಮಗೆ ಯಾರನ್ನು ಬಿಟ್ಟುಕೊಡಬೇಕನ್ನುತ್ತೀರಿ? ಬರಬ್ಬನನ್ನೋ? ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನೋ ಎಂದು ಅವರನ್ನು ಕೇಳಿದನು.

  38. Meditation on the suffering of JESUS CHRIST: ಅಧಿಕಾರಸ್ಥರ ಒಳಸಂಚು ಹಾಗೂ ಯುದನ ಒಪ್ಪಂದ! (#356)

    ಎರಡು ದಿವಸಗಳಾದ ಮೇಲೆ ಪಸ್ಕಹಬ್ಬ ಬರುತ್ತದೆಂದು ಬಲ್ಲಿರಿ; ಆಗ ಮನುಷ್ಯಕುಮಾರನನ್ನು ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿಕೊಡೋಣವಾಗುವದು ಎಂದು ಹೇಳಿದನು. 3 ಆ ಕಾಲದಲ್ಲಿ ಮಹಾಯಾಜಕರೂ ಪ್ರಜೆಯ ಹಿರಿಯರೂ ಕಾಯಫನೆಂಬ ಮಹಾಯಾಜಕನ ಮಠಕ್ಕೆ ಕೂಡಿಬಂದು 4 ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲಬೇಕೆಂಬದಾಗಿ ಆಲೋಚನೆಮಾಡಿಕೊಂಡರು.

  39. ## WONDERS OF THE WORD ## Matthew 21:7 Topic: ಕತ್ತೆಯ ಮೇಲೆ ಅರಸನ ಮೆರವಣಿಗೆ (#355)

    (ಮತ್ತಾ. 21.4-9; ಮಾರ್ಕ. 11.7-10; ಲೂಕ. 19.35-38) 12 ಮರುದಿವಸ ಜಾತ್ರೆಗೆ ಬಂದಿದ್ದ ಜನಸಮೂಹವು ಯೇಸು ಯೆರೂಸಲೇವಿುಗೆ ಬರುತ್ತಾನೆಂದು ಕೇಳಿ ಖರ್ಜೂರದ ಗರಿಗಳನ್ನು ತಕ್ಕೊಂಡು 13 ಆತನನ್ನು ಎದುರುಗೊಳ್ಳುವದಕ್ಕೆ ಹೊರಗೆ ಬಂದು -ಜಯ, ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ;ಇಸ್ರಾಯೇಲಿನ ಅರಸನಿಗೆ ಆಶೀರ್ವಾದಎಂದು ಆರ್ಭಟಿಸಿದರು. 14 ಮತ್ತು ಯೇಸು...

  40. ## WONDERS OF THE WORD ## Jeremiah 6:16 Topic: |ಪುರಾತನ ಮಾರ್ಗಗಳಿಂದ ವಿಶ್ರಾಂತಿ|(#354)

    ಯೆಹೋವನು ಹೀಗೆ ನುಡಿಯುತ್ತಾನೆ - ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವವು, ಆ ಸನ್ಮಾರ್ಗವು ಎಲ್ಲಿ ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವದು (ಎಂದು ನಾನು ಅಪ್ಪಣೆಕೊಟ್ಟಾಗ) ಅದರಲ್ಲಿ ನಾವು ನಡೆಯುವದೇ ಇಲ್ಲವೆಂದರು.

  41. ## WONDERS OF THE WORD ## 1 Kings 8:56 Topic:ವಾಗ್ದಾನ ಮಾಡಿದಂತೆ!

    ತಾನು ವಾಗ್ದಾನಮಾಡಿದಂತೆ ತನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ವಿಶ್ರಾಂತಿಯನ್ನು ಅನುಗ್ರಹಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಸೇವಕನಾದ ಮೋಶೆಯ ಮುಖಾಂತರವಾಗಿ ಮಾಡಿದ ಅತಿಶ್ರೇಷ್ಠವಾಗ್ದಾನಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ.

  42. ## WONDERS OF THE WORD ## Psalms 116:7 Topic:ವಿಶ್ರಾಂತಿಯ ನೆಲೆಗೆ ತಿರುಗು!(#352)

    ನನ್ನ ಮನವೇ, ನಿನ್ನ ವಿಶ್ರಾಂತಿಯ ನೆಲೆಗೆ ತಿರುಗು. ಯೆಹೋವನು ನಿನಗೆ ಮಹೋಪಕಾರಗಳನ್ನು ಮಾಡಿದ್ದಾನಲ್ಲಾ.

  43. ## WONDERS OF THE WORD ## Exodus 33:14 Topic: ವಿಶ್ರಾಂತಿ - ದೇವರ ಪ್ರಸನ್ನತೆ (#351)

    ಅದಕ್ಕೆ ಯೆಹೋವನು - ನಾನೇ ನಿಮ್ಮ ಜೊತೆಯಲ್ಲಿ ಬಂದು ನಿಮಗೆ ವಿಶ್ರಾಂತಿಯನ್ನು ಉಂಟುಮಾಡುವೆನು ಅಂದನು.

  44. ## WONDERS OF THE WORD ## Matthew 11:28 Topic:ವಿಶ್ರಾಂತಿಯನ್ನು ಕೊಡು ದೇವರೇ! (350)

    ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುವೆನು.

  45. ## WONDERSV OF THE WORD ## Philippines 1:23 Topic: ಒಂದೇ ಒಂದು ಜೀವಿತ!

    ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ;

  46. ## WONDERS OF THE WORD ## Matthew 25:13 Topic :ಎಚ್ಚರಿಕೆಯಿಂದಿರಿ!

    ಆದಕಾರಣ ಆ ದಿನವಾದರೂ ಗಳಿಗೆಯಾದರೂ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರವಾಗಿರ್ರಿ.

  47. ## WONDERS OF THE WORD ## Ephesians 4:3 Topic: ಪವಿತ್ರಾತ್ಮನ ಐಖ್ಯತೆಯನ್ನು ಕಾಯ್ದುಕೋ!

    ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ. ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿಕೊಳ್ಳುವದಕ್ಕೆ ಆಸಕ್ತರಾಗಿರಿ.

  48. ## WONDERS OF THE WORD ## 1 Thessalonians 5:23 Topic: ಕಾಪಾಡಲ್ಪಡಲಿ!

    ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರಮಾಡಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ ನಿಮ್ಮ ಆತ್ಮಪ್ರಾಣಶರೀರಗಳು ದೋಷವಿಲ್ಲದೆ ಸಂಪೂರ್ಣವಾಗಿ ಕಾಣಿಸುವಂತೆ ಕಾಪಾಡಲ್ಪಡಲಿ.

  49. ## WONDERS OF THE WORD ## Exodus 40:33-34 Topic: ತೇಜಸ್ಸು ತುಂಬಿತು!

    ಗುಡಾರಕ್ಕೂ ಯಜ್ಞವೇದಿಗೂ ಸುತ್ತಲು ಅಂಗಳದ ಆವರಣವನ್ನು ಎತ್ತಿ ನಿಲ್ಲಿಸಿ ಅಂಗಳದ ಬಾಗಲಿಗೆ ಪರದೆಯನ್ನು ಹಾಕಿದನು. ಹೀಗೆ ಮೋಶೆ ಆ ಕೆಲಸವನ್ನೆಲ್ಲಾ ಮುಗಿಸಿದನು. 34 ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿತು; ಯೆಹೋವನ ತೇಜಸ್ಸು ಗುಡಾರವನ್ನು ತುಂಬಿತು.

Type above to search every episode's transcript for a word or phrase. Matches are scoped to this podcast.

Searching…

We're indexing this podcast's transcripts for the first time — this can take a minute or two. We'll show results as soon as they're ready.

No matches for "" in this podcast's transcripts.

Showing of matches

No topics indexed yet for this podcast.

Loading reviews...

ABOUT THIS SHOW

I've never seen anyone's life get better by complaining about reality, I've seen it get better by accepting reality as it is and then making personal decisions to make it better. I’m passionate about helping people make a positive impact in other people’s lives. And purpose is to build strong nation in healthy spiritual and of a sound mind and changing lives.

HOSTED BY

padma prabhut

Frequently Asked Questions

How many episodes does Padma Prabhu Gethsemane have?

Padma Prabhu Gethsemane currently has 394 episodes available on PodParley. New episodes are automatically indexed when they're published to the podcast feed.

What is Padma Prabhu Gethsemane about?

I've never seen anyone's life get better by complaining about reality, I've seen it get better by accepting reality as it is and then making personal decisions to make it better. I’m passionate about helping people make a positive impact in other people’s lives. And purpose is to build strong...

How often does Padma Prabhu Gethsemane release new episodes?

Padma Prabhu Gethsemane publishes regularly with 394 episodes available. Check the episode list for the typical release schedule.

Where can I listen to Padma Prabhu Gethsemane?

You can listen to Padma Prabhu Gethsemane on PodParley by clicking any episode. We provide an embedded audio player for direct listening, and you can also subscribe via your preferred podcast app using the RSS feed.

Who hosts Padma Prabhu Gethsemane?

Padma Prabhu Gethsemane is created and hosted by padma prabhut.
URL copied to clipboard!