EPISODE · Jul 23, 2022 · 9 MIN
ಮನ್ವಂತರದ ಮನುಜೆ: ಮೇರಿ ಕ್ಯೂರಿ MarieCurie
from Secret of Kannada ಕನ್ನಡದ ಗುಟ್ಟು Kannadada Guttu · host Vishweshwar Dixit
ನೊಬೆಲ್ ಬಿರುದಿಗೇ ಒಂದು ವಿಶಿಷ್ಟ, ವಿಶ್ವವ್ಯಾಪಿ ಪ್ರತಿಷ್ಠೆಯನ್ನು ತಂದು ಕೊಟ್ಟು, ಇತಿಹಾಸದಲ್ಲಿ ಅಮರಳಾಗಿ ನಿಂತ ಮೇರಿ ಕ್ಯೂರಿಯ ಜೀವನ್ಮಹಿಮೆಯು, ವಿಜ್ಞಾನಿಗಳಷ್ಟೇ ಅಲ್ಲ, ಸರ್ವರೂ, ಸರ್ವದಾ ಮೆಲುಕು ಹಾಕಬೇಕಾದಂಥ ಮಹಾರ್ಥಕ ಚರಿತೆ; “ಮಾನವನಾಗಿ ಹುಟ್ಟಿದ್ಮೇಲೆ ಏನೇನ್ ಓದ್ದೀ?” ಎಂದರೆ “ಮೇರಿ ಕ್ಯೂರಿ ಕತೆ ಓದಿದೆ!” ಎಂಬ ಹರ್ಷೋದ್ಗಾರವನ್ನು ಹೊರಪಡಿಸುವ, ಹುರಿಯುಕ್ಕಿಸುವಂಥ ವಿಷಯ. "ಚಾಲೆಂಜರ್ ಆಳದಿಂದ ಗೌರೀಶಂಕರ ಶಿಖರದ ತುದಿಗೆ" ಅವಳ ಏರಿಕೆಯು ಮಾನವ ಇತಿಹಾಸದಲ್ಲಿ, ಮೀರಿಸಲು ಅಸಾಧ್ಯವಾದ, ಅಸಮಾನ, ಅಪ್ರತಿಮ, ಸಾಧನೆಯ ಸಂಕೇತ. Read at https://kannadakali.com/publications/podcastsWatch at https://www.youtube.com/channel/UCCON6n4lEgj6NsPqCLZdDSwListen at https://anchor.fm/kannadakali Like it ? Subscribe and Share ಕನ್ನಡ ಕಲಿ ಬಿತ್ತರಿಕೆ, ಜುಲೈ ೨೨, ೨೦೨೨ಮನ್ವಂತರದ ಮನುಜೆ: ಮೇರಿ ಕ್ಯೂರಿಬರೆಹ: ಎಸ್. ಜಿ. ಸೀತಾರಾಮ್ಓದು : ಶ್ರುತಿ ಅರವಿಂದಚಿತ್ರಗಳು: ವಿಕಿ ಮೀಡಿಯ ಕೃಪೆManvantarada manuje : mēri kyūriAuthor: Es. Ji. SītārāmRead by: Śruti aravinda0:00 ನುಡಿ ನಮನ 1:06 ತಲೆಬರಹ 1:16 ಮೇರಿಯ ಮಹಿಮೆ 3:18 ಹಿರಿಮೆಯ ಗಣಿ 4:24 ಸಾಧನೆಗಳಿಂದ ಅಮರತ್ವ 5:33 ಜೀವನದಲ್ಲಿ ಬೆಂದಳು - ವಿಜ್ಞಾನಕ್ಕೆ ಅತ್ಮಾಹುತಿ ಕೊಟ್ಟಳು 8:00 ಮನುಕುಲಕ್ಕೆ ಮೇರು ತಾರೆ ಆದಳು 9:34 ಕ್ರೆಡಿಟ್ಸ, ಸಂಪರ್ಕ
NOW PLAYING
ಮನ್ವಂತರದ ಮನುಜೆ: ಮೇರಿ ಕ್ಯೂರಿ MarieCurie
No transcript for this episode yet
Similar Episodes
Mar 19, 2026 ·34m
Feb 18, 2026 ·11m
Feb 11, 2026 ·45m
Nov 12, 2025 ·35m
Oct 17, 2025 ·40m