EPISODE · Jun 6, 2025 · 6 MIN
ನಿರೀಕ್ಷೆಯ ವಾಕ್ಯ - 07.06.2025
from New Hope TV Kannada
ಮಾರಣೆಯ ಬೆಳಿಗ್ಗೆ ರಾಜನು ಉದಯದಲ್ಲೇ ಎದ್ದು ಸಿಂಹಗಳ ಗವಿಯ ಬಳಿಗೆ ತ್ವರೆಯಾಗಿ ಹೋದನು. ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು ಅವನು ದುಃಖಧ್ವನಿಯಿಂದ ದಾನಿಯೇಲನನ್ನು ಕೂಗಿ - ದಾನಿಯೇಲನೇ, ಜೀವಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸ ಶಕ್ತನಾದನೋ ಎಂದು ಕೇಳಲು ದಾನಿಯೇಲನು ರಾಜನಿಗೆ - ಅರಸೇ, ಚಿರಂಜೀವಿಯಾಗಿರು! ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು; ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ; ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು, ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ ಎಂದು ಹೇಳಿದನು. ಅದನ್ನು ಕೇಳಿ ರಾಜನು ಬಹು ಸಂತೋಷಪಟ್ಟು ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆತ್ತಬೇಕೆಂದು ಅಪ್ಪಣೆಮಾಡಲು ಅವನನ್ನು ಅಲ್ಲಿಂದ ಮೇಲಕ್ಕೆತ್ತಿದರು. Daniel / ದಾನಿಯೇಲನು 6 : 19 - 23Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #7thJune #Junepromiseword #promisewordfortoday #todaysmotivation #Daniel6v19
NOW PLAYING
ನಿರೀಕ್ಷೆಯ ವಾಕ್ಯ - 07.06.2025
No transcript for this episode yet
Similar Episodes
Sep 8, 2025 ·0m
Aug 31, 2025 ·1m
Aug 30, 2025 ·1m
Aug 29, 2025 ·1m
Aug 28, 2025 ·1m
Aug 27, 2025 ·3m