EPISODE · Aug 8, 2025 · 5 MIN
ನಿರೀಕ್ಷೆಯ ವಾಕ್ಯ - 09.08.2025
from New Hope TV Kannada
ದೇವರು ಹೇಳಿದ ಸ್ಥಳಕ್ಕೆ ಅವರು ಸೇರಿದಾಗ ಅಬ್ರಹಾಮನು ಯಜ್ಞವೇದಿಯನ್ನು ಕಟ್ಟಿ ಕಟ್ಟಿಗೆಯನ್ನು ಒಟ್ಟಿ ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಬಿಗಿದು ಅವನನ್ನು ವೇದಿಯಲ್ಲಿ ಕಟ್ಟಿಗೆಯ ಮೇಲೆ ಇಟ್ಟನು. ಆದರೆ ತನ್ನ ಮಗನನ್ನು ವಧಿಸುವದಕ್ಕೆ ಅವನು ಕೈಚಾಚಿ ಕತ್ತಿಯನ್ನು ಹಿಡಿದುಕೊಳ್ಳಲು ಯೆಹೋವನ ದೂತನು ಆಕಾಶದೊಳಗಿಂದ - ಅಬ್ರಹಾಮನೇ, ಅಬ್ರಹಾಮನೇ ಎಂದು ಅವನನ್ನು ಕರೆದನು. ಅದಕ್ಕೆ ಅಬ್ರಹಾಮನು - ಇಗೋ, ಇದ್ದೇನೆ ಅಂದನು. ಆ ದೂತನು ಅವನಿಗೆ - ನಿನ್ನ ಹುಡುಗನ ಮೇಲೆ ಕೈಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನಾದರೂ ನನಗೆ ಸಮರ್ಪಿಸುವದಕ್ಕೆ ಹಿಂದೆಗೆಯಲಿಲ್ಲವಾದ್ದರಿಂದ ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂಬದು ಈಗ ತೋರಬಂತು ಎಂದು ಹೇಳಿದನು. Genesis / ಆದಿಕಾಂಡ 22 : 9 - 12Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #9August2025 #Augustpromiseword #promisewordfortoday #todaysmotivation #Genesis22v9
NOW PLAYING
ನಿರೀಕ್ಷೆಯ ವಾಕ್ಯ - 09.08.2025
No transcript for this episode yet
Similar Episodes
Sep 8, 2025 ·0m
Aug 31, 2025 ·1m
Aug 30, 2025 ·1m
Aug 29, 2025 ·1m
Aug 28, 2025 ·1m
Aug 27, 2025 ·3m