EPISODE · Jul 24, 2024 · 7 MIN
ನಿರೀಕ್ಷೆಯ ವಾಕ್ಯ - 25.07.24
from New Hope TV Kannada
ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಹಿಂಜರಿದು ಆತನ ಕೂಡ ಸಂಚಾರಮಾಡುವದನ್ನು ಬಿಟ್ಟರು. ಯೇಸು ಇದನ್ನು ನೋಡಿ ತನ್ನ ಹನ್ನೆರಡು ಮಂದಿಯನ್ನು - ನೀವು ಸಹ ಹೋಗಬೇಕೆಂದಿದ್ದೀರಾ? ಎಂದು ಕೇಳಿದ್ದಕ್ಕೆ ಸೀಮೋನ್‍ಪೇತ್ರನು - ಸ್ವಾಮೀ, ನಿನ್ನನ್ನು ಬಿಟ್ಟು ನಾವು ಇನ್ನಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವವನ್ನು ಉಂಟುಮಾಡುವ ವಾಕ್ಯಗಳುಂಟು; ನೀನು ದೇವರು ಪ್ರತಿಷ್ಠಿಸಿದವನೇ ಎಂದು ನಾವು ನಂಬಿದ್ದೇವೆ ಮತ್ತು ತಿಳಿದಿದ್ದೇವೆ ಅಂದನು. John / ಯೋಹಾನ 6 : 66 - 69Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #John6v66 #25July2024 #promisewordforjuly
NOW PLAYING
ನಿರೀಕ್ಷೆಯ ವಾಕ್ಯ - 25.07.24
No transcript for this episode yet
Similar Episodes
Sep 8, 2025 ·0m
Aug 31, 2025 ·1m
Aug 30, 2025 ·1m
Aug 29, 2025 ·1m
Aug 28, 2025 ·1m
Aug 27, 2025 ·3m