EPISODE · Dec 25, 2025 · 13 MIN
World Philosophy Day Talk ಈಗಿನ ತತ್ತ್ವವಿದ್ಯಾಭ್ಯಾಸಕ್ಕೆ ಕೆಲವು “ರೋಮಾಂಚಕ ದಿಗಂತಗಳು”
from Secret of Kannada ಕನ್ನಡದ ಗುಟ್ಟು Kannadada Guttu · host Vishweshwar Dixit
👍 Like it? ...... Subscribe and Share! 👁️ Watch it 🕮 Read it 👂 Listen it📧 Subscribe to our newsletterಈಗಿನ ತತ್ತ್ವವಿದ್ಯಾಭ್ಯಾಸಕ್ಕೆ ಕೆಲವು “ರೋಮಾಂಚಕ ದಿಗಂತಗಳು”ಮೈಸೂರಿನ ಮಾನಸಗಂಗೋತ್ರಿಯ ತತ್ತ್ವಶಾಸ್ತ್ರ ಅಧ್ಯಯನ ಕೇಂದ್ರದವರು, ಸ್ನಾತಕೋತ್ತರ ತತ್ತ್ವಶಾಸ್ತ್ರ ಅಧ್ಯಯನ ವಿಭಾಗದಲ್ಲಿ ಆಯೋಜಿಸಿದ “World Philosophy Day-2025” ಪ್ರಯುಕ್ತ S. G. ಸೀತಾರಾಮ್ರವರು ಅಲ್ಲಿ ಮಂಡಿಸಿದ ವಾದದ ಧ್ವನಿ ಪ್ರಸ್ತುತಿ.ಕಂಠದಾನ: Dr. H. ಪಾಂಡುರಂಗ ವಿಠಲ ... ಭರದಿಂದ ಬದಲಾಗುತ್ತಿರುವ ವಿದ್ಯಮಾನಗಳು ಚಿತ್ರ-ವಿಚಿತ್ರ ಸವಾಲುಗಳನ್ನೊಗೆದು, ಒಂದರ ಮೇಲೊಂದು ಆಹ್ವಾನ-ಅವಕಾಶಗಳನ್ನು ’ಉದುರಿಸು’ತ್ತಿರುವ ಈ ಸಂಧಿಯಲ್ಲೂ, ಪ್ರಾಚೀನ ಕಾಲದ, ಪುರಾತನ ಸಮಾಜದ, ಅದರಲ್ಲೂ ಕೆಲವೇ ಆಯ್ದ, ಸೀಮಿತ- ಮತೀಯ, ಪರಸ್ಪರ-ವಿರೋಧಿ ಸಿದ್ಧಾಂತಗಳಷ್ಟನ್ನೇ ಸಾರ್ವತ್ರಿಕ, ಸಾರ್ವಕಾಲಿಕ, ಸತ್ಯಗಳೆಂದೂ, ಅವುಗಳ ಪ್ರವರ್ತಕರ ವಾದಗಳೇ ಪರಮಾರ್ಥಗಳೆಂದೂ, ಭಯ-ಭಕ್ತಿ-ನಿಷ್ಠೆಗಳಿಂದ ತಲೆಬಾಗಿ, ಭೂತಕಾಲಕ್ಕೇ ಜೋತುಬಿದ್ದು, ಇಂದಿಗೂ, ಮುಂದಕ್ಕೂ, ಹಿಂಡಿದ ಹಿಪ್ಪೆಯನ್ನೇ ಚಪ್ಪರಿಸುತ್ತ, ಜಳ್ಳನ್ನೇ ಮತ್ತೆ-ಮತ್ತೆ ಜಗಿದು, ಬಲವಂತವಾಗಿ ನುಂಗಿಕೊಳ್ಳುತ್ತ ಹೋದರೆ, ತತ್ತ್ವವಿಷಯ ವಿಕಾಸಕ್ಕೆ ಪುಷ್ಟಿ ಹೇಗೆ ದೊರೆತೀತು? ...--- Read the fill article here https://kannadakali.com/article/reflection/nuhorizonsforphilosophy.htmlSome “Exciting Horizons” for Contemporary Philosophy A sound presentation of the argument presented by S. G. Seetharam, Mysore, at the Department of Postgraduate Philosophy Studies there on the occasion of “World Philosophy Day-2025”.Vocals: Dr. H. Panduranga Vitthal... Even in this era when rapidly changing phenomena are posing strange challenges and ‘throwing’ one invitation and opportunity after another, if we bow our heads out of fear, devotion and loyalty, clinging to the past, considering only the few selected, limited, and contradictory theories of ancient times and ancient societies as universal, eternal, truths, and the arguments of their proponents as the ultimate meanings, and continue to chew the same straw, chewing the same water again and again, and forcibly swallowing it, how can we find nourishment for the development of philosophy? ...
NOW PLAYING
World Philosophy Day Talk ಈಗಿನ ತತ್ತ್ವವಿದ್ಯಾಭ್ಯಾಸಕ್ಕೆ ಕೆಲವು “ರೋಮಾಂಚಕ ದಿಗಂತಗಳು”
No transcript for this episode yet
Similar Episodes
Mar 19, 2026 ·34m
Feb 18, 2026 ·11m
Feb 11, 2026 ·45m
Nov 12, 2025 ·35m
Oct 17, 2025 ·40m